News Kannada
Friday, March 01 2024
ಕ್ರೀಡೆ

ಭಾರತ-ಆಸ್ಟ್ರೇಲಿಯಾ 2ನೇ ಏಕದಿ: ಮಳೆಯಿಂದಾಗಿ ಪಂದ್ಯ ಸ್ಥಗಿತ

Photo Credit : News Kannada

ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

79ರನ್‌ ಕಲೆಹಾಕಿರುವ ಟೀಂ ಇಂಡಿಯಾದಲ್ಲಿ ರುತುರಾಜ್ ಗಾಯಕ್ವಾಡ್ (8) ಔಟ್ ಆಗಿದ್ದು, ಕ್ರೀಸ್​ನಲ್ಲಿ ಶುಭ್​ಮನ್ ಗಿಲ್ (32) ಹಾಗೂ ಶ್ರೇಯಸ್ ಅಯ್ಯರ್ (34) ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ.

ಭಾರತ (ಪ್ಲೇಯಿಂಗ್ XI): ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೋನ್ ಗ್ರೀನ್, ಶಾನ್ ಅಬಾಟ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್​ವುಡ್, ಸ್ಪೆನ್ಸರ್ ಜಾನ್ಸನ್

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು