News Kannada
Sunday, October 01 2023
ಕ್ರೀಡೆ

ಏಪ್ಯಾಕಪ್‌ 2023: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

Asia cup 2023 India vs Bangladesh
Photo Credit : News Kannada

ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಮೈದಾನಕ್ಕಿಳಿಯಲಿದೆ. ಭಾರತ ಈಗಾಗಲೇ ಫೈನಲ್ ತಲುಪಿದ್ದು, ಬಾಂಗ್ಲಾದೇಶ ತಂಡವು ಈಗಾಗಲೇ ಲೀಗ್​ನಿಂದ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ.

ಆದರೆ ಟೀಂ ಇಂಡಿಯಾ ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸಲು ಪ್ರಯತ್ನಿಸುವುದಿಲ್ಲ. ಏಕೆಂದರೆ ಈ ಪಂದ್ಯದಲ್ಲಿ ಸೋಲು ಟೀಮ್ ಇಂಡಿಯಾದ ಗೆಲುವಿನ ಲಯವನ್ನು ಹಾಳುಮಾಡುವ ಸಾಧ್ಯತೆಗಳಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

See also  ನ್ಯೂಯಾರ್ಕ್: ಗಾಂಧಿ ತತ್ವಕ್ಕೆ ಎಸಗಿದ ದ್ರೋಹ, ಅಮೆರಿಕನ್‌ ಕಾಂಗ್ರೆಸ್‌ ನಾಯಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು