News Kannada
Saturday, February 24 2024
ಕ್ರೀಡೆ

ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ

India wins gold medal in mixed doubles tennis
Photo Credit : News Kannada

ಹ್ಯಾಂಗ್ ಝೌ: ಏಷ್ಯನ್‌ ಗೇಮ್ಸ್‌ ನಲ್ಲಿ ಭಾರತದ ಪದಕ ಗೆಲುವಿನ ಸರಣಿ ಮುಂದುವರಿದಿದೆ. ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಜೋಡಿ ಚಿನ್ನದ ಪದಕ ಪಡೆದು ದೇಶದ ಗರಿಮೆ ಹೆಚ್ಚಿಸಿದ್ದಾರೆ.

ಮೊದಲ ಸೆಟ್‌ನಲ್ಲಿ ಸೋತ ನಂತರ ಫೈನಲ್ ನಲ್ಲಿ ಭರ್ಜರಿ ಕಂಬ್ಯಾಕ್ ಮಾಡಿ ಭಾರತದ ಜೋಡಿ, ಚೈನೀಸ್ ತೈಪೆಯ ಲಿಯಾಂಗ್ ಎನ್-ಶುವೊ ಮತ್ತು ತ್ಸುಂಗ್-ಹಾವೊ ಹುವಾಂಗ್ ವಿರುದ್ಧ 2-6, 6-3, 10-4 ಸೆಟ್ ಗಳಿಂದ ಗೆದ್ದು ಸ್ವರ್ಣ ಪದಕ ಜಯಿಸಿತು.

ಇದಕ್ಕೂ ಮುನ್ನಾ ನಡೆದ ಸೆಮಿಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರ ಜೋಡಿ, ಚೈನೀಸ್ ತೈಪೆಯ ಯು- ಹಸಿಯು ಹ್ಸು ಮತ್ತು ಹಾವೊ- ಚಿಂಗ್ ಚಾಂಗ್ ವಿರುದ್ಧ 6-1,3-6, 10-4 ಸೆಟ್ ಗಳಿಂದ ಗೆಲುವು ಸಾಧಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು