News Kannada
Friday, March 01 2024
ಕ್ರೀಡೆ

ವಿಶ್ವಕಪ್‌: ಆಸ್ಟೇಲಿಯಾಕ್ಕೆ ಜಯ, ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

World Cup: Prime Minister Modi congratulated Australia for victory
Photo Credit : News Kannada

ಅಹಮದಾಬಾದ್‌: ಭಾರತದ ಎದುರು ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಮೋಘ ವಿಜಯಕ್ಕೆ ಆಸ್ಟೇಲಿಯಾ ತಂಡಕ್ಕೆ ಅಭಿನಂದನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಭಾರತ ತಂಡವನ್ನು ಸ್ಫೂರ್ತಿ ತುಂಬುವ ಮಾತುಗಳನ್ನಾಡಿದ್ದಾರೆ. ಆತ್ಮೀಯ ಟೀಮ್‌ ಇಂಡಿಯಾ ವಿಶ್ವಕಪ್‌ ಮೂಲಕ ನಿಮ್ಮ ಪ್ರತಿಭೆ ಮತ್ತು ಸಂಕಲ್ಪ ನಮ್ಮ ಗಮನಸೆಳೆಯಿತು. ನೀವು ಅತ್ಯುತ್ಸಾಹದಿಂದ ಆಡುವ ಮೂಲಕ ದೇಶಕ್ಕೆ ಗೌರವ ಒದಗಿಸಿದ್ದೀರಿ ಎಂದು ಪ್ರಧಾನಿ ಭಾರತೀಯ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು