News Karnataka Kannada
Thursday, April 25 2024
Cricket

ಮದುವೆಗೂ ಮೊದಲೇ ಅಪ್ಪನಾದ ಹೈದರಾಬಾದ್ ತಂಡದ ನಾಯಕ ಕಮ್ಮಿನ್ಸ್

24-Apr-2024 ಕ್ರೀಡೆ

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್​ನಲ್ಲಿ ಸಖತ್ ಪ್ರದರ್ಶನ ನೀಡ್ತಿದೆ. 7 ಪಂದ್ಯಗಳನ್ನು ಆಡಿರುವ ಹೈದರಾಬಾದ್​ ತಂಡವು ಐದರಲ್ಲಿ ಗೆದ್ದು ಪಾಯಿಂಟ್ಸ್​ ಟೇಬಲ್​​ನಲ್ಲಿ ಮೂರನೇ...

Know More

ಸಿಎಸ್​ಕೆ ಫ್ಯಾನ್ಸ್​ಗಳ ಮಧ್ಯೆ ಏಕಾಂಗಿ ಲಕ್ನೋ ಅಭಿಮಾನಿಯ ಸೆಲೆಬ್ರೇಶನ್‌

24-Apr-2024 ಕ್ರೀಡೆ

ಕಳೆದ ದಿನ (ಏ.23) ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​​ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಸಿಎಸ್​ಕೆ ನೀಡಿದ 211 ಬೃಹತ್ ಗುರಿಯನ್ನು ಬೆನ್ನಟ್ಟಿದ ಲಕ್ನೋ ಪಡೆಗೆ ಆಸರೆಯಾದ...

Know More

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಚಿನ್ ತೆಂಡೂಲ್ಕರ್; ಕ್ರಿಕೆಟ್ ದೇವರ ದಾಖಲೆಗಳು ಹೀಗಿವೆ

24-Apr-2024 ಕ್ರೀಡೆ

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಇಂದು ತಮ್ಮ 51ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಏಪ್ರಿಲ್ 24, 1973 ರಂದು ಜನಿಸಿದ ಸಚಿನ್ ತೆಂಡೂಲ್ಕರ್ 16 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿದರು. ಅಲ್ಲಿಂದ ಸುಮಾರು 24...

Know More

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ಗೆ 6 ವಿಕೆಟ್‌ಗಳ ಜಯ

24-Apr-2024 ಕ್ರೀಡೆ

ಚೆನ್ನೈನಲ್ಲಿ ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ 6 ವಿಕೆಟ್‌ಗಳ ಜಯ...

Know More

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ ಗುಕೇಶ್

22-Apr-2024 ಕ್ರೀಡೆ

ಟೊರೆಂಟೊದಲ್ಲಿ ನಡೆದ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಅಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ...

Know More

ಕೆಕೆಆರ್ ವಿರುದ್ಧ ಇವತ್ತು ಆರ್ಸಿಬಿ ಗೆದ್ದರೆ ಫ್ಲೇ ಆಫ್ ಜೀವಂತ

21-Apr-2024 ಕ್ರೀಡೆ

ಸತತ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಂದು ಬಲಿಷ್ಠ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ಗೆಲುವಿಗಾಗಿ ಹೋರಾಟ ನಡೆಸಲಿದೆ. ತವರಿನಲ್ಲೇ ಪಂದ್ಯ ನಡೆಯುತ್ತಿದ್ದರಿಂದ ಕೆಕೆಆರ್​ ತಂಡವನ್ನು ಮಣಿಸುವುದು ಆರ್​ಸಿಬಿಗೆ...

Know More

ವಿನೇಶ್​, ಅಂಶು, ರೀತಿಕಾಗೆ ಒಲಿದ ಪ್ಯಾರಿಸ್​ ಒಲಿಂಪಿಕ್ಸ್​ ಟಿಕೆಟ್​

21-Apr-2024 ಕ್ರೀಡೆ

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ಭೂಷಣ್​ ಶರಣ್​ ಸಿಂಗ್​ ವಿರುದ್ಧದ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದ ನಡುವೆ ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಅಮೋ ನಿರ್ವಹಣೆಯೊಂದಿಗೆ ಭರ್ಜರಿ ಪುನರಾಗಮನ ಕಂಡಿರುವ ವಿನೇಶ್​ ಪೋಗಟ್​ ಮುಂಬರುವ ಪ್ಯಾರಿಸ್​ ಒಲಿಂಪಿಕ್ಸ್​ಗೆ...

Know More

ಬೆಂಗಳೂರಿನ ಮೂರು ಕೆರೆಗಳಿಗೆ ಮರುಜೀವ ನೀಡಿದ ಆರ್​ಸಿಬಿ

19-Apr-2024 ಕ್ರೀಡೆ

ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ...

Know More

ಈ ಸೋಲಿನ ಬಗ್ಗೆ ಈಗಲೂ ಪಶ್ಚಾತಾಪವಿದೆ: ಶೇನ್ ವಾಟ್ಸನ್

17-Apr-2024 ಕ್ರೀಡೆ

2016ರ ಐಪಿಎಲ್​ನ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ಮತ್ತು ಸನ್​ರೈಸರ್ಸ್ ಹೈದರಾಬಾದ್  ತಂಡಗಳು ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ  ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಅವಕಾಶವನ್ನು ಆರ್​ಸಿಬಿ ಕೇವಲ 8 ರನ್​ಗಳಿಂದ ಕೈಚೆಲ್ಲಿಕೊಂಡಿತು....

Know More

ಐಪಿಎಲ್ ಪಂದ್ಯದ ವೇಳೆ ಕಣ್ಣೀರಿಟ್ಟ ಶಾರುಖ್ ಖಾನ್

17-Apr-2024 ಕ್ರೀಡೆ

ಐಪಿಎಲ್ 2024ರ 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಸೋಲಿಸಿತು. ಕೆಕೆಆರ್​ ಸೋಲುತ್ತಿದ್ದಂತೆಯೇ ಶಾರುಖ್ ಖಾನ್ ಭಾವುಕರಾದರು‌ ಅದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್...

Know More

ʼಆರ್​ಸಿಬಿʼ ತಂಡವನ್ನು ಬೇರೆಯವರಿಗೆ ಮಾರಿಬಿಡಿ ಎಂದ ಟೆನಿಸ್​ ದಿಗ್ಗಜ

16-Apr-2024 ಕ್ರೀಡೆ

ಕನ್ನಡಿಗರ ನೆಚ್ಚಿನ ತಂಡ ಎನಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಶೋಚನೀಯ ಪ್ರದರ್ಶನ ಕಂಡು ಭಾರತದ ಟೆನಿಸ್​ ದಿಗ್ಗಜ ಮಹೇಶ್‌ ಭೂಪತಿ ಬೇಸರ ವ್ಯಕ್ತಪಡಿಸಿದ್ದು, ದಯವಿಟ್ಟು ತಂಡವನ್ನು ಹೊಸ ಮಾಲಿಕರಿಗೆ ಮಾರಿ ಬಿಡಿ ಎಂದು...

Know More

ನಿವೃತ್ತಿ ಬಗ್ಗೆ ಮಾತನಾಡಿದ ಹಿಟ್‌ ಮ್ಯಾನ್ ರೋಹಿತ್ ಶರ್ಮ

12-Apr-2024 ಕ್ರೀಡೆ

ನಿವೃತ್ತಿ ಬಗ್ಗೆ ನಾನಿನ್ನೂ ಯೋಚಿಸಿಲ್ಲ, ಭಾರತಕ್ಕಾಗಿ ಇನ್ನಷ್ಟು ಜಾಗತಿಕ ಟ್ರೋಫಿಗಳನ್ನು ಗೆಲ್ಲುವ ಹಸಿವು ಈಗಲೂ ಇದೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ...

Know More

ಆರ್.ಸಿ.ಬಿ ಸೋಲಿಗೆ ಅಂಪೈರ್​​ಗಳೇ ಕಾರಣ; ಕ್ರಿಕೆಟ್‌ ಲೋಕದಲ್ಲಿ ಹೊಸ ಚರ್ಚೆ

12-Apr-2024 ಕ್ರೀಡೆ

ಇಂಡಿಯನ್​ ಪ್ರೀಮಿಯರ್​​ ಲೀಗ್​​ 2024ರ ಮುಂಬೈ ಇಂಡಿಯನ್ಸ್​​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ನಡುವೆ ನಡೆದ ಪಂದ್ಯದಲ್ಲಿ ಅಂಪೈರ್ಗಳು ಹಸ್ತಕ್ಷೇಪ ಮಾಡಿ ಫಲಿತಾಂಶವನ್ನು ಬದಲಿಸಿ ಆರ್.ಸಿ.ಬಿ ಸೋಲಿಗೆ ಕಾರಣರಾಗಿದ್ದಾರೆ ಎಂಬ ಚರ್ಚೆ...

Know More

ʼಟಿ20 ವಿಶ್ವಕಪ್‌ಗಾಗಿ ಇದೆಲ್ಲಾʼ ಎಂದು ಡಿಕೆ ಕಾಲೆಳೆದ ರೋಹಿತ್; ವಿಡಿಯೋ ವೈರಲ್

12-Apr-2024 ಕ್ರೀಡೆ

ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಕಾದಾಟದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ...

Know More

ಐಪಿಎಲ್: ಮುಂಬೈನ ಅಬ್ಬರದ ಆಟಕ್ಕೆ ನೆಲಕಚ್ಚಿದ ಆರ್ ಸಿಬಿ

12-Apr-2024 ಕ್ರೀಡೆ

ಆರ್​ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್​ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಕಳಪೆ ಬೌಲಿಂಗ್‌ಗೆ, ಕಳಪೆ ಫೀಲ್ಡಿಂಗ್‌ಗೆ ಮತ್ತೆ ಆರ್‌ಸಿಬಿ ಬೆಲೆ ತೆತ್ತಿದೆ.  ಆರ್​ಸಿಬಿ ನೀಡಿದ 196 ರನ್​ ಸವಾಲನ್ನು ಸುಲಭವಾಗಿ ಸ್ವೀಕರಿಸುವ ಮೂಲಕ ಮುಂಬೈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು