ಅಹಮದಾಬಾದ್: ಭಾರತದ ಮಾಜಿ ವೇಗಿ ಚೇತನ್ ಶರ್ಮಾ ಅವರನ್ನು ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ನೇಮಕ ಮಾಡಿದೆ.
ದುಬಾೖ: ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಮೂರನೇ ಸ್ಥಾನವನ್ನು ಕಾಯ್ದು ಕೊಂಡಿದ್ದಾರೆ. ಜೊತೆಗೆ ವಿರಾಟ್ ಕೊಹ್ಲಿ ಕೂಡಾ ಒಂದು ಸ್ಥಾನ...
ಮುಂಬಯಿ: ಬಿಸಿಸಿಐನ ಸಾಮಾನ್ಯ ಸಭೆಯಲ್ಲಿ 10 ತಂಡಗಳ ಇಂಡಿಯನ್ ಪ್ರೀಮಿಯರ್ ಲೀಗ್ ಅನುಮೋದನೆ ನೀಡಿದೆ. ಆದರೆ ಇದು ಮುಂಬರುವ 2021ರ ಐಪಿಎಲ್ ಗೆ ಅನ್ವಯಿಸುವುದಿಲ್ಲ...
ನವದೆಹಲಿ : ನಿನ್ನೆಯ ಆಸೀಸ್ ವಿರುದ್ಧದ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ 36 ರನ್ಸ್ ಗಳಿಸುವ ಮೂಲಕ ಹೀನಾಯವಾಗಿ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ನಟಿ ಅನುಷ್ಕಾ ಶರ್ಮಾ ಟ್ವಿಟರ್ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ.
ಭಾರತದ ಇಂದಿನ ಒಟ್ಟು ಮೊತ್ತವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕಡಿಮೆ ಮೊತ್ತಕ್ಕೆ ಹೇಗೆ ಹೋಲುತ್ತದೆ ಎಂದು ಯೋಚಿಸುವುದು ಸಹಜ. ಅದಕ್ಕೆ ಇಲ್ಲಿದೆ ಉತ್ತರ.
ಜೋಹನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಕ್ರಿಕೆಟ್ ಆಟಗಾರರಿಗೆ ಕೊರೋನಾ ಇರುವುದು ದೃಢಪಟ್ಟಿದೆ.
ಅಡಿಲೇಡ್: ಅಡಿಲೇಡ್ ಓವಲ್ ಮೈದಾನ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಹಲವು ಅವಿಸ್ಮರಣೀಯ ನೆನಪುಗಳಿಗೆ ಕಾರಣವಾಗಿದೆ. ಕುತೂಹಲಕಾರಿ...
ಮುಂಬೈ: ಯುವರಾಜ್ ಸಿಂಗ್, ಇಯನ್ ಮೋರ್ಗನ್, ಆಂಡ್ರೆ ರಸ್ಸೆಲ್, ಕ್ರಿಸ್ ಗೇಲ್, ಕೆವಿನ್ ಪೀಟರ್ಸನ್, ಮತ್ತು ರಶೀದ್ ಖಾನ್ ಅವರು ಹೊಚ್ಚ ಹೊಸ ಗ್ಲಾಡಿಯೇಟೋರಿಯಲ್...
ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಯೋಗರಾಜ್ ಸಿಂಗ್ ಅವರು ಮಾಡಿದ ಟೀಕೆಗೆ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಕ್ಷಮೆಯಾಚಿಸಿ ರೈತರ ಸಮಸ್ಯೆಗಳನ್ನು...
ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಹಾಗೂ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ ಅವರು ತಮ್ಮ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. 35 ವರ್ಷದ ಪಾರ್ಥಿವ್ ಪಟೇಲ್ ತಮ್ಮ 18 ವರ್ಷದ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಿದ್ದು ಇದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.