News Kannada
Wednesday, November 29 2023
ಉಳ್ಳಾಲ

ಉಳ್ಳಾಲ ಸರಕಾರಿ ಆಸ್ಪತ್ರೆಗೆ ಡಿವೈಎಫ್ ಐ ನಿಯೋಗ ದಿಢೀರ್ ಭೇಟಿ, ಅನಿರ್ದಿಷ್ಟ ಧರಣಿ ಎಚ್ಚರಿಕೆ

08-Nov-2023 ಮಂಗಳೂರು

ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳನ್ನ ಸರಿಪಡಿಸಲು ಎರಡು ವಾರಗಳ ಗಡುವು ನೀಡಿದರೂ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡದ ಕಾರಣ ಡಿವೈಎಫ್ ಐ ನಿಯೋಗವು ಬುಧವಾರ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ...

Know More

ಉಳ್ಳಾಲ: ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

29-Sep-2023 ಮಂಗಳೂರು

ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ...

Know More

ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿತ್ತು ದೈತ್ಯ ಪಿಲಿ ತೊರಕೆ ಮೀನು

28-Sep-2023 ಮಂಗಳೂರು

ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಬುಧವಾರ ಸಂಜೆ ಸಮುದ್ರ ತಟದ ಸಮೀಪ ಬೀಸಿದ ಬಲೆಗೆ 75 ಕೆಜಿಯ ಮೀನು ಬಲೆಗೆ ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ...

Know More

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ

25-Sep-2023 ಮಂಗಳೂರು

ಟಯರ್ ಸಿಡಿದು ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಗಾಯವಾಗದೇ ರಸ್ತೆ ಸಂಚಾರದಲ್ಲಿ ಮಾತ್ರಾ ವ್ಯತ್ಯಾಸ...

Know More

ಉಳ್ಳಾಲ: ಗಾಂಜಾ ಸಿಗದೆ ಜಿಗುಪ್ಸೆ, ಬೈಕ್ ಕಳವು ಆರೋಪಿ ನೇಣಿಗೆ ಶರಣು

05-Sep-2023 ಮಂಗಳೂರು

ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಮನೆಯಲ್ಲಿ ಸಾವಿಗೆ...

Know More

ತಡರಾತ್ರಿ ಬೀಚ್‌ಗೆ ಬಂದಿದ್ದ ಯುವವೈದ್ಯ ಸಮುದ್ರಪಾಲು: ಸ್ನೇಹಿತನ ರಕ್ಷಣೆಗೆ ಹೋಗಿ ದುರಂತ ಅಂತ್ಯ

04-Sep-2023 ಮಂಗಳೂರು

ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯ ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರದ ರುದ್ರಪಾದೆಯಲ್ಲಿ...

Know More

ಅರಣ್ಯ ಇಲಾಖೆಯ ಮರಗಳನ್ನು ಮಾರಾಟ ಮಾಡಿದ್ದ ಪಿಡಿಓ: ಕಿಸಾನ್ ಸಂಘದಿಂದ ಧಿಕ್ಕಾರದ ಕೂಗು

31-Aug-2023 ಮಂಗಳೂರು

ಸರಕಾರಿ ಜಾಗದ ಬೆಲೆಬಾಳುವ ಮರಗಳನ್ನು ಮಾರಿದ ಆರೋಪ ಎದುರಿಸುತ್ತಿರುವ ಮುನ್ನೂರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ ನಾಯ್ಕ ಅವರನ್ನು ಗ್ರಾಮಸಭೆಯಿಂದ ದೂರ ಇಡುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಸದಸ್ಯರು ಪ್ರತಿಭಟನೆ...

Know More

ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ

25-Aug-2023 ಮಂಗಳೂರು

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗಿನ ಜಾವಾ ದಾಳಿ...

Know More

ಉಳ್ಳಾಲ: ಆಧಾರ್ ಇಲ್ಲದ್ದಕ್ಕೆ ವಿದ್ಯಾರ್ಥಿನಿಯರನ್ನು ಕೆಳಗಿಳಿಸಿದ ಬಸ್‌ ನಿರ್ವಾಹಕ

25-Aug-2023 ಮಂಗಳೂರು

ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ...

Know More

ವಿಷ ವಿಕ್ಕಿ ಶ್ವಾನಗಳ ಹತ್ಯೆ, ಹಸು ಬಲಿ: ಆರೋಪಿಯ ಬಂಧನಕ್ಕೆ ಬಜರಂಗದಳ ಆಗ್ರಹ

18-Aug-2023 ಮಂಗಳೂರು

ದುಷ್ಕರ್ಮಿಯೊಬ್ಬ ಆಹಾರದಲ್ಲಿ ವಿಷ ಬೆರೆಸಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆ. ಇನ್ನು, ಅದೇ ವಿಷಾಹಾರವನ್ನ ತಿಂದ ಹಸು ಕೂಡಾ ಸಾವನ್ನಪ್ಪಿದ್ದು, ಕೃತ್ಯ ಎಸಗಿರುವ ದುರುಳನನ್ನು ಬಂಧಿಸುವಂತೆ ಬಜರಂಗದಳ...

Know More

ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್ ಐ ಎ ದಾಳಿ

13-Aug-2023 ಮಂಗಳೂರು

ನಿಷೇದಿತ ಪಿ ಎಫ್ ಐ ಸಂಘಟನೆಗೆ ವಿದೇಶದಿಂದ ಫಂಡಿಗ್ ಬರುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್ ಐ ಎ ದಾಳಿ...

Know More

ಉಳ್ಳಾಲ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

13-Aug-2023 ಮಂಗಳೂರು

ಪುಂಜಾಲ ಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ...

Know More

ಎಸ್‌ ಡಿಪಿಐನೊಂದಿಗೆ ಒಳಒಪ್ಪಂದ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರ ಉಚ್ಛಾಟನೆ

12-Aug-2023 ಮಂಗಳೂರು

ಮಹತ್ವದ ಬೆಳವಣಿಗೆಯೊಂದರಲ್ಲಿ ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ...

Know More

ಮೂರೇ ತಿಂಗಳಲ್ಲಿ ಬೇಡಿದ್ದನ್ನು ನೀಡಿದ ಸತ್ಯ ದೈವ ಕೊರಗಜ್ಜ: ಕುತ್ತಾರಿಗೆ ಭೇಟಿ ನೀಡಿದ ಮಾಲಾಶ್ರೀ

09-Aug-2023 ಮಂಗಳೂರು

ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ...

Know More

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ: ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

02-Aug-2023 ಮಂಗಳೂರು

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು