News Kannada
Friday, March 01 2024
ಉಳ್ಳಾಲ

ಎಸ್‌ ಡಿಪಿಐನೊಂದಿಗೆ ಒಳಒಪ್ಪಂದ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರ ಉಚ್ಛಾಟನೆ

12-Aug-2023 ಮಂಗಳೂರು

ಮಹತ್ವದ ಬೆಳವಣಿಗೆಯೊಂದರಲ್ಲಿ ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌...

Know More

ಮೂರೇ ತಿಂಗಳಲ್ಲಿ ಬೇಡಿದ್ದನ್ನು ನೀಡಿದ ಸತ್ಯ ದೈವ ಕೊರಗಜ್ಜ: ಕುತ್ತಾರಿಗೆ ಭೇಟಿ ನೀಡಿದ ಮಾಲಾಶ್ರೀ

09-Aug-2023 ಮಂಗಳೂರು

ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ...

Know More

ಸ್ಪೀಕರ್ ಕ್ಷೇತ್ರದಲ್ಲಿ ಜನರ ಸಂಕಷ್ಟ ಕೇಳುವವರು ಇಲ್ಲ: ಮನವಿ ಕೊಡಲು ಹೋದರೆ ಅಧಿಕಾರಿಗಳೇ ನಾಪತ್ತೆ

02-Aug-2023 ಮಂಗಳೂರು

ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ...

Know More

ಉಳ್ಳಾಲ: ಜೂ.1 ರಂದು ವಿವಾಹವಾಗಬೇಕಿದ್ದ ವರ ನಾಪತ್ತೆ

31-May-2023 ಮಂಗಳೂರು

ನಾಳೆ (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು...

Know More

ಉಳ್ಳಾಲ: ಅಪರಿಚಿತನಿಂದ ಯುವತಿಗೆ ಕಿರುಕುಳ

28-May-2023 ಮಂಗಳೂರು

ಯುವತಿಯೊಬ್ಬಳಿಗೆ ಅಪರಿಚಿತ ಯುವಕ ನೊಬ್ಬ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಭಗವತೀ ದೇವಸ್ಥಾನ ಬಳಿ ಶುಕ್ರವಾರ ತಡರಾತ್ರಿ ನಡೆದಿದ್ದು, ಸಂತ್ರಸ್ತೆ ‌ಯುವತಿ ನೀಡಿದ ದೂರಿನ ಮೇರೆಗೆ ಉಳ್ಳಾಲ...

Know More

ಮಾಸ್ತಿಕಟ್ಟೆ: ಕಾರು- ಬೈಕ್ ಅಪಘಾತ, ಸವಾರರಿಬ್ಬರಿಗೆ ಗಾಯ

28-May-2023 ಮಂಗಳೂರು

ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ...

Know More

ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು: ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ

27-May-2023 ಮಂಗಳೂರು

ಕಡಲ್ಕೊರೆತಕ್ಕೆ ಒಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀ ಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು. ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ...

Know More

ಸ್ಪೀಕರ್‌ ಸ್ಥಾನ ಉತ್ಸವ ಮೂರ್ತಿ ಅಲ್ಲ, ಅದು ಪೀಠದ ಸಮಸ್ಯೆ ‌ಅಲ್ಲ, ಪೀಠದಲ್ಲಿ ಕೂರುವವರ ಸಮಸ್ಯೆ

25-May-2023 ಮಂಗಳೂರು

ನಾನು ಸಭಾಧ್ಯಕ್ಷ ಸ್ಥಾನದಲ್ಲಿದ್ದರೂ ಉಳ್ಳಾಲ ಕ್ಷೇತ್ರದಲ್ಲಿ ಜನಸೇವೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್...

Know More

ಜೂಜು ಆಟಗಾರರ ಜೊತೆ ಕಾನ್‌ಸ್ಟೆಬಲ್‌ ಸಂಪರ್ಕ: ಅಮಾನತು

23-May-2023 ಮಂಗಳೂರು

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು...

Know More

ಮಂಗಳೂರು: ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್‌ ಭರ್ಜರಿ ಗೆಲುವು

13-May-2023 ಮಂಗಳೂರು

ಮಂಗಳೂರಿನ ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್‌ ಭರ್ಜರಿ ಗೆಲುವುಗಳಿಸಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಖಾತೆಯನ್ನು...

Know More

ಉಳ್ಳಾಲ: ಜಾತ್ಯಾತೀತ- ಸಂವಿಧಾನ ಬೆಂಬಲಿಸುವವರಿಗೆ ಜನರ ಬೆಂಬಲ – ಯು.ಟಿ ಖಾದರ್

10-May-2023 ಮಂಗಳೂರು

ಮತಗಳಲ್ಲಿ ಬಹುಸಂಖ್ಯಾತ ಅಲ್ಪಸಂಖ್ಯಾತ ಎಂಬುದು ಇಲ್ಲ.ಸಮಾಜದ ಏಳಿಗೆಗಾಗಿ ಜಾತ್ಯಾತೀತ ತತ್ವದ ಮತಗಳು ಹಾಗೂ ಸಮಾಜಕ್ಕೆ ಮಾರಕವಾಗಿರುವಂತಹ ಕೋಮುವಾದಿ ಮತಗಳು ಮಾತ್ರವಿರುವುದು. ರಾಜ್ಯದಲ್ಲಿ ಶೇ. ೮೦ ಜನಸಾಮಾನ್ಯರು ಜಾತ್ಯಾತೀತ ತತ್ವಕ್ಕೆ ಬೆಂಬಲಿಸುವವರಾಗಿದ್ದಾರೆ. ಅಂಬೇಡ್ಕರ್ ತತ್ವದ ಕಾಂಗ್ರೆಸ್...

Know More

ಉಳ್ಳಾಲ: ಮೊಗವೀರಪಟ್ನದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್

29-Apr-2023 ಮಂಗಳೂರು

ಉಳ್ಳ್ಳಾಲದಲ್ಲಿ ಪರಿವರ್ತನೆ ಜನತೆ ಬಯಸಿದ್ದಾರೆ. ಕ್ರಿಯಾಶೀಲ ಅಭ್ಯರ್ಥಿಯಾಗಿ ದುಡಿದ ವ್ಯಕ್ತಿ ಸತೀಶ್ ಕುಂಪಲ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೂಲಕ ಕ್ಷೇತ್ರಕ್ಕೆ ಅನೇಕ ಜನಪರ ಯೋಜನೆಗಳನ್ನು ತರುವಲ್ಲಿ ಸಫಲರಾಗಿದ್ದಾರೆ. ಅಂತಹ ಉತ್ತಮ ಕೆಲಸ ಕಾರ್ಯ...

Know More

ಸೋಮೇಶ್ವರದಿಂದ ನಾಪತ್ತೆಯಾಗಿದ್ದ ಕಾರು ಡೀಲರ್ ಮೃತದೇಹ ಉಚ್ಚಿಲ ಸಮುದ್ರತೀರದಲ್ಲಿ ಪತ್ತೆ

27-Apr-2023 ಮಂಗಳೂರು

ಸೋಮೇಶ್ವರ ಸಮುದ್ರತೀರದಿಂದ ನಾಪತ್ತೆಯಾಗಿದ್ದ ಸೆಕೆಂಡ್ಸ್ ಕಾರು ಮಾರಾಟ ಮಳಿಗೆ ಮಾಲೀಕ ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49) ಮೃತದೇಹ ಸೋಮೇಶ್ವರ ಉಚ್ಚಿಲದ ಸಮುದ್ರ ತೀರದಲ್ಲಿ ಇಂದು...

Know More

ಜೆಡಿಎಸ್ ಅಭ್ಯರ್ಥಿ ಜೀವಬೆದರಿಕೆಯೊಡ್ಡಿ ನಾಮಪತ್ರ ವಾಪಸ್: ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲು

26-Apr-2023 ಮಂಗಳೂರು

ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಎಂಬವರನ್ನು ಜೀವಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆದಿರುವ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಬೆಂಬಲಿತ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ...

Know More

ಉಳ್ಳಾಲ ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ

25-Apr-2023 ಮಂಗಳೂರು

ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು