News Kannada
Friday, February 23 2024
ಕಾವೇರಿ

ತೆಲಂಗಾಣದ ಡ್ಯಾಂ ವಶಕ್ಕೆ ಪಡೆದು ನೀರು ಬಿಡುಗಡೆ ಮಾಡಿದ ಆಂಧ್ರ ಪೊಲೀಸರು

02-Dec-2023 ತೆಲಂಗಾಣ

ತಮಿಳುನಾಡು ದಿನಂಪ್ರತಿ ಎಂಬಂತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆಯುವುದು ಎಲ್ಲರಿಗೂ...

Know More

ಚಾಮರಾಜನಗರ: ಕಲುಷಿತಗೊಂಡ ಕಾವೇರಿ ನದಿನೀರು

20-Nov-2023 ಚಾಮರಾಜನಗರ

ಕರುನಾಡಿನ ಜೀವನದಿ ಕಾವೇರಿ ನದಿ ನೀರು ಕಲುಷಿತ ನೀರಿನಿಂದ ವಿಷಪೂರಿತವಾಗುತ್ತಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರಭಾಗದಲ್ಲಿರುವ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದಿಕರಣ ಘಟಕದಲ್ಲಿ ನೀರು ಸರಿಯಾಗಿ ಶುದ್ಧೀಕರಣವಾಗ್ತಿಲ್ಲ. ಈ ಅಶುದ್ದ ನೀರನ್ನೂ ಕುಪ್ಪಂ...

Know More

ಏನಪ್ಪ ಶಿವಕುಮಾರ್ ನೀನು ಸಿಎಂ ಆಗ್ತೀಯಾ ಎಂದ ಸಿಎಂ ಸಿದ್ದರಾಮಯ್ಯ

04-Nov-2023 ಬೆಂಗಳೂರು

ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ ನೆಪದಲ್ಲಿ ಸಿದ್ದರಾಮಯ್ಯ ಅವರು ಸಚಿವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿ ಮಹತ್ವದ ಸಭೆ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆಯುತ್ತಿದ್ದ ಬಣ ರಾಜಕೀಯ...

Know More

ಕಾವೇರಿ ನೀರು ಉಳಿವಿಗಾಗಿ ಕನ್ನಡ ಪರ ಸಂಘಟನೆಯಿಂದ ಬೈನಾಕ್ಯೂಲರ್ ಹಾಕಿಕೊಂಡು ಚಳುವಳಿ

03-Nov-2023 ಚಾಮರಾಜನಗರ

ಕರ್ನಾಟಕ ತಮಿಳುನಾಡು ಮತ್ತು ಕೇರಳ ಗಡಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕಾವೇರಿ ನದಿ ನೀರು ಉಳಿವಿಗಾಗಿ ಶುಕ್ರವಾರ 52 ನೇ ದಿನವೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೈನಾಕ್ಯೂಲರ್ ಹಾಕಿಕೊಂಡು ಕೇಂದ್ರ, ರಾಜ್ಯ ಸರ್ಕಾರ...

Know More

48ನೇ ದಿನಕ್ಕೆ ಕಾಲಿಟ್ಟ ಕಾವೇರಿ ನದಿ ನೀರು ಉಳಿವಿಗಾಗಿ ಹೋರಾಟ

30-Oct-2023 ಚಾಮರಾಜನಗರ

ಕಾವೇರಿ ನದಿ ನೀರು ಉಳಿವಿಗಾಗಿ ಚಾಮರಾಜನಗರದಲ್ಲಿ ನಡೆಯುತ್ತಿರುವ ಹೋರಾಟ 48 ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಸೋಮವಾರ ಒಂಟಿ ಕಾಲಿನಲ್ಲಿ ನಿಂತ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ...

Know More

ಜಲ ವಿವಾದ ಬಗೆಹರಿಸಲು ಬಿಜೆಪಿ ಸಂಸದರಿಗೆ ಮನಸ್ಸಿಲ್ಲ: ಸಿಎಂ ಸಿದ್ದರಾಮಯ್ಯ

28-Oct-2023 ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆ ವಿವಾದ ಸೇರಿದಂತೆ ಅಂತಾರಾಜ್ಯ ನದಿ ನೀರು ವಿವಾದ ಪರಿಹರಿಸುವಲ್ಲಿ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ನಿರಾಸಕ್ತಿ ವಹಿಸಿದೆ ಎಂದು ಸಿಎಂ ಸಿದ್ದರಾಮಯ್ಯ...

Know More

ಕಾವೇರಿ ನೀರಿನ ವಿಚಾರವಾಗಿ ಮತ್ತೆ ನಾಲಿಗೆ ಹರಿಬಿಟ್ಟ ನಟಿ

24-Oct-2023 ತಮಿಳುನಾಡು

"ಕರ್ನಾಟಕದಲ್ಲಿ ವಿದ್ಯಾವಂತರು ಸರ್‌ಎಂ ವಿಶ್ವೇಶ್ವರಯ್ಯ ಅವರೇ ಭೂಮಿಯನ್ನು ಬಗೆದು ಕಾವೇರಿ ನೀರನ್ನು ಕಂಡುಹಿಡಿದಿರುವಂತೆ ನಂಬಿದ್ದಾರೆ. ಕರ್ನಾಟಕ ರಾಜಕೀಯ ಪಕ್ಷಗಳು ಕೂಡಾ ಕಾವೇರಿ ನಮ್ಮದೇ ಆಸ್ತಿ ಎನ್ನುವಂತೆ ಜನರನ್ನು ನಂಬಿಸಿದ್ದಾರೆ. ಕಾವೇರಿ ಕರ್ನಾಟಕದವರಿಗೆ ಮಗು, ನಮಗೆ...

Know More

ತೀರ್ಥೋದ್ಭವಕ್ಕೆ ಕ್ಷಣಗಣನೆ: ಕರುನಾಡಿಗೆ ಬಂದೊದಗಿದ ಸಂಕಷ್ಟ ತಾಯಿ ಕಾವೇರಿ ಪರಿಹರಿಸಲಿ

17-Oct-2023 ಮಡಿಕೇರಿ

ಮಡಿಕೇರಿ: ಸೂರ್ಯನು ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸುವ ಕರ್ಕಾಟಕ ಲಗ್ನದಲ್ಲಿ ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅ.17 ಮಂಗಳವಾರದ ಮಧ್ಯರಾತ್ರಿ 1.27ಕ್ಕೆ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಈ ಕ್ಷಣಗಳಿಗಾಗಿ ಸುತ್ತಲೂ...

Know More

ಕಾವೇರಿ ನೀರು ಬಿಡುಗಡೆ ಆಗ್ರಹಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್‌

11-Oct-2023 ತಮಿಳುನಾಡು

ಕರ್ನಾಟಕ ಸರ್ಕಾರವು ಕಾವೇರಿ ನದಿ ನೀರನನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿ ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್‌ ಗೆ ಕರೆ...

Know More

ಇಂದು ಕಾವೇರಿ ನಿಯಂತ್ರಣ ಸಮಿತಿ ಸಭೆ: ಕರ್ನಾಟಕಕ್ಕೆ ʼಜಲಾತಂಕʼ

11-Oct-2023 ದೇಶ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ಮತ್ತೆ ಇಂದು ಸಭೆ ಸೇರಲಿದೆ. ನವದೆಹಲಿಯ ಸಿಡಬ್ಲ್ಯುಆರ್‌ಸಿ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ಎಂ.ಡಿ. ಮಹೇಶ್...

Know More

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕೆಆರ್​ಎಸ್ ಗೆ ಮುತ್ತಿಗೆ

05-Oct-2023 ಬೆಂಗಳೂರು

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ನಡೆಸಿದ್ದ ವಾಟಾಳ್​ ನಾಗರಾಜ್​, ಇಂದು ಕೆಆರ್​ಎಸ್​ ಡ್ಯಾಂ ಮುತ್ತಿಗೆಗೆ...

Know More

ಕಾವೇರಿ ವಿವಾದಕ್ಕೆ ಅಂತಿಮ ತೆರೆ ಎಳೆಯಲು ನಾಲ್ಕು ರಾಜ್ಯಗಳ ಜತೆ ಚರ್ಚಿಸಿ: ಎಸ್.ಎಂ ಕೃಷ್ಣ

02-Oct-2023 ಬೆಂಗಳೂರು

ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಅಭಿಪ್ರಾಯ...

Know More

ಸಂಸದರು ಮೊದಲು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿಂತ್ಕೊಳ್ಳಿ: ಸೂಲಿಬೆಲೆ ಆಗ್ರಹ

30-Sep-2023 ಮೈಸೂರು

ಕಾವೇರಿ ವಿಚಾರದಲ್ಲಿ ಬಹಳ ಸೂಕ್ಷ್ಮವಾಗಿರಬೇಕು ಸಂಸದರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿಂತ್ಕೊಳ್ಳಿ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ...

Know More

ನಂಜನಗೂಡು: ಕಾವೇರಿ ನೀರಿಗಾಗಿ ಬೀದಿಗಿಳಿದ ಪುಟಾಣಿಗಳು

29-Sep-2023 ಮೈಸೂರು

ಕಾವೇರಿ ನೀರಿಗಾಗಿ ಪುಟಾಣಿ ಮಕ್ಕಳು ಬೀದಿಗಳಿದು ಪ್ರತಿಭಟಿಸಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ...

Know More

ಬೀದರ್ ನಲ್ಲಿ ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ

29-Sep-2023 ಬೀದರ್

ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಶುಕ್ರವಾರ ಜಿಲ್ಲೆಯಲ್ಲಿ ಬೆಂಬಲ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು