NewsKarnataka
Tuesday, November 23 2021

ಚಿಕ್ಕಮಗಳೂರು

ಮದ್ಯದಂಗಡಿ ಧ್ವಂಸ ಮಾಡಿದ ಮಹಿಳೆಯರು

16-Nov-2021 ಚಿಕಮಗಳೂರು

ಚಿಕ್ಕಮಗಳೂರು : ಮಹಿಳೆಯರ ಗುಂಪೊಂದು ಮದ್ಯದಂಗಡಿ ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆಯರು ಮದ್ಯದಂಗಡಿಯ ಒಳಗೆ ನುಗ್ಗಿ ಪಿಠೋಪಕರಣಗಳನ್ನು ಧ್ವಂಸ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ಎರಡು ಬಾರಿ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ಮಹಿಳೆಯರು ವಿರೋಧ ಮಾಡಿದ್ದರು.ಆದರೂ ಮದ್ಯದಂಗಡಿ ತೆರೆಯಲಾಗಿತ್ತು. ಹೀಗಾಗಿ ಸುತ್ತಮುತ್ತಲಿನ ಗ್ರಾಮಗಳ ಸುಮಾರು...

Know More

ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿವೊಂದನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟ ಅರಣ್ಯ ಸಿಬ್ಬಂದಿ

26-Sep-2021 ಚಿಕಮಗಳೂರು

ಚಿಕ್ಕಮಗಳೂರು: ಆಲ್ದೂರು ವಲಯದ ಸತ್ತಿಹಳ್ಳಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿ (ಕಾಡು ಕೋಣ) ವೊಂದನ್ನು ಅರಣ್ಯ ಸಿಬ್ಬಂದಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾಡುಕೋಣ ಯಾರಿಗೂ ತೊಂದರೆ ಕೊಡದಿದ್ದರೂ,...

Know More

ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

26-Sep-2021 ಚಿಕಮಗಳೂರು

ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿ 20 ಕೆ.ಜಿ.ಯಷ್ಟು ಗಂಧವನ್ನು ವಶಪಡಿಸಿಕೊಂಡಿದ್ದಾರೆ. 3 ಮಂದಿ ತಪ್ಪಿಸಿಕೊಂಡಿದ್ದಾರೆ. ತಾಲೂಕಿನ ಕಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ರಾತ್ರಿ ಬೀಡು ಬಿಟ್ಟಿದ್ದ ಸಿಬ್ಬಂಧಿ...

Know More

ಪರಿಸರವಾದಿ ಡಿ ವಿ ಗಿರೀಶ್ ಮೇಲೆ ಹಲ್ಲೆ ಪ್ರಕರಣ: 7 ಮಂದಿ ಬಂಧನ

03-Sep-2021 ಚಿಕಮಗಳೂರು

ಚಿಕ್ಕಮಗಳೂರು: ಪರಿಸರವಾದಿ ಡಿ. ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಂಬಿ ಹಳ್ಳಿ ಗ್ರಾಮದಲ್ಲಿ ಗಿರೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು....

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!