News Kannada
Wednesday, November 29 2023

ದಸರಾ ಗೋಲ್ಡ್ ಕಾರ್ಡ್ ಟಿಕೆಟ್ ಸೋಲ್ಡ್ ಔಟ್

19-Oct-2023 ಮೈಸೂರು

ವಿಶ್ವವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿ ಮತ್ತು ಪಂಜಿನ ಕವಾಯತು ವೀಕ್ಷಣೆಗೆಂದು ಗೋಲ್ಡ್ ಕಾರ್ಡ್ ಟಿಕೆಟ್‌ಗಳು ಬಿಡುಗಡೆಯಾದ ಒಂದು ಗಂಟೆಯಲ್ಲೇ ಸೋಲ್ಡ್ ಔಟ್...

Know More

ದಸರಾ ಅಖಾಡದಲ್ಲಿ ಧೂಳೆಬ್ಬಿಸುತ್ತಿರುವ ಫೈಲ್ವಾನರು

17-Oct-2023 ಮೈಸೂರು

ಮೈಸೂರು ದಸರಾ ಹಿನ್ನಲೆಯಲ್ಲಿ ನಡೆಯುತ್ತಿರುವ ಕುಸ್ತಿ ಪಂದ್ಯಾವಳಿಯಲ್ಲಿ ಕುಸ್ತಿಪಟುಗಳು ಧೂಳೆಬ್ಬಿಸುತ್ತಿದ್ದಾರೆ. ಗೆಲುವಿಗಾಗಿ ಕಾದಾಡುತ್ತಿರುವ ಫೈಲ್ವಾನ್ ಗಳನ್ನು ನೋಡುವುದೇ ಒಂಥರಾ ಮಜಾವಾಗಿದೆ. ಸ್ಥಳೀಯರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿರುವ ಫೈಲ್ವಾನ್ ಗಳು ಗೆದ್ದೇ ಗೆಲ್ಲಬೇಕೆಂಬ ಛಲದಲ್ಲಿ...

Know More

ಜನಮನಸೆಳೆದ ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿ

16-Oct-2023 ಮಂಡ್ಯ

ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ರಾಜಾ ವಂಶಸ್ಥೆ ಪ್ರಮೋದ ದೇವಿ ಒಡೆಯರ್ ರವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಅಗ್ರ ಪೂಜೆ ಸಲ್ಲಿಸಿ ಚಾಲನೆ...

Know More

ನವರಾತ್ರಿಯ 2ನೇ ದಿನ “ಬ್ರಹ್ಮಚಾರಿಣಿ” ಪೂಜಾ ಮಹತ್ವದ ಮಾಹಿತಿ ಇಲ್ಲಿದೆ

16-Oct-2023 ವಿಶೇಷ

ನವರಾತ್ರಿಯ ಎರಡನೆಯ ದಿನ ನವ ದುರ್ಗೆಯ ಎರಡನೇ ರೂಪವಾದ ಬ್ರಹ್ಮಚಾರಿಣಿ ಪೂಜೆಯನ್ನು ಮಾಡುತ್ತೇವೆ. ಬ್ರಹ್ಮಚಾರಿಣಿ ಎಂದರೆ ಅವಿವಾಹಿತರು ಎಂಬ ಅರ್ಥವಲ್ಲ. ಇದರ ಅರ್ಥ ಕಠಿಣವಾದ ತಪಸ್ಸನ್ನು ಅಚರಿಸಿದವರು ಎಂದಾಗುತ್ತದೆ. ಹೆಸರೇ ಸೂಚಿಸುವಂತೆ ಬಿಳಿ ವಸ್ತ್ರವನ್ನು...

Know More

ಟೇಕ್ವಾಂಡೊ, ಜೂಡೊದಲ್ಲಿ ಬೆಳ್ಳಿ ಪದಕ ಗೆದ್ದ ಕಲಬುರಗಿ ಹುಡುಗಿ

15-Oct-2023 ಕ್ರೀಡೆ

ಮೈಸೂರಿನಲ್ಲಿ ನಡೆದ ದಸರಾ ರಾಜ್ಯಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಕಲಬುರಗಿ ಜಿಲ್ಲೆಯ ಕ್ರೀಡಾಪಟುಗಳು ಎರಡು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕ ಸಾಧನೆ ಮಾಡಿದ್ದಾರೆ. ಚಿಂಚೋಳಿ ತಾಲ್ಲೂಕಿನ ಕೊಡ್ಲಿ ತಾಂಡದ ಸಂಗೀತಾ ಪಾಂಡು ಟೇಕ್ವಾಂಡೊ...

Know More

ದಸರಾ ಉದ್ಘಾಟನೆಗೆ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ: ಹಂಸಲೇಖ

15-Oct-2023 ಮೈಸೂರು

ಈ ಬಾರಿಯ ದಸರಾ ಉತ್ಸವವನ್ನು ಹಂಸಲೇಖ ಉದ್ಘಾಟಿಸಲಿದ್ದಾರೆ. ಈ ಕುರಿತು ಹಂಸಲೇಖ ಮಾತನಾಡಿದ್ದಾರೆ. ದಸರಾ ಉತ್ಸವ ಉದ್ಘಾಟನೆಗೂ ಮುನ್ನ ಮುನ್ನಾ ಶ್ರೀ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿರುವುದು ನನ್ನ ಸೌಭಾಗ್ಯ ಎಂದು ಅವರು...

Know More

ಮೈಸೂರು ದಸರಾಗೆ ಹೆಚ್ಚು ಜನ ಬರುವ ನಿರೀಕ್ಷೆ: ಕೆಎಸ್‌ ಆರ್‌ ಟಿಸಿ ಯಿಂದ ಹೆಚ್ಚುವರಿ ಬಸ್​​​

13-Oct-2023 ಮೈಸೂರು

ನಾಡಹಬ್ಬ ದಸರಾ ಸಂಭ್ರಮ ಆಚರಣೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಜ್ಜಾಗಿದೆ. ಅ.15ರಂದು ನಾಡಹಬ್ಬ ದಸರಾ ಆಚರಣೆಗೆ ಚಾಲನೆ ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು...

Know More

ಮೈಸೂರು: ಧನಂಜಯನಿಗೆ ಮರದ ಅಂಬಾರಿ ತಾಲೀಮು

13-Oct-2023 ಮೈಸೂರು

ದಸರಾ ಜಂಬೂಸವಾರಿ ಮೆರವಣಿಗೆಯ ರೂವಾರಿಗಳಾದ ಗಜಪಡೆಗೆ ಮರದ ಅಂಬಾರಿ ಹೊರುವ ತಾಲೀಮು ಮುಂದುವರೆದಿದ್ದು, ಕ್ಯಾಪ್ಟನ್ ಅಭಿಮನ್ಯು ನಂತರ ಗುರುವಾರ ಧನಂಜಯ ಆನೆ ಯಶಸ್ವಿಯಾಗಿ ತಾಲೀಮು ನಡೆಸಿದ್ದು, ಗಜಪಡೆ ಸರ್ವ ರೀತಿಯಲ್ಲಿ...

Know More

ಮೈಸೂರು ದಸರಾಕ್ಕೆ ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕ್ರಮ

11-Oct-2023 ಮೈಸೂರು

ರಾಜ್ಯದಲ್ಲಿ ಈ ಬಾರಿ ಬರ ಇರುವುದರಿಂದ ಅದ್ದೂರಿ ದಸರಾ ಆಚರಣೆ ಬದಲಿಗೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಮೈಸೂರಿನ ಪ್ರವಾಸೋದ್ಯಮ, ಆರ್ಥಿಕತೆಗೆ ಹಿನ್ನಡೆಯಾಗದಂತೆ ಪ್ರಾಯೋಜಕತ್ವದಲ್ಲಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ...

Know More

ಮೈಸೂರಿನ ರಾಜ ಮಾರ್ಗಗಳಲ್ಲಿ ಮೇಯರ್ ಪ್ರದಕ್ಷಿಣೆ

11-Oct-2023 ಮೈಸೂರು

ನಾಡಹಬ್ಬ ದಸರಾ ಮಹೋತ್ಸವ ಪ್ರಾರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ರಾಜಮಾರ್ಗಗಳನ್ನು ಸಿಂಗರಿಸಿ ಸ್ವಚ್ಛವಾಗಿಡುವ ಕೆಲಸ ಶುರುವಾಗಿದ್ದು, ಮೇಯರ್ ಶಿವಕುಮಾರ್, ಆಯುಕ್ತ ಆಸಾದ್ ರೆಹಮಾನ್ ಷರೀಫ್ ಅವರು ಅಧಿಕಾರಿಗಳೊಂದಿಗೆ ರಾಜ ಮಾರ್ಗಗಳಲ್ಲಿ ಪ್ರದಕ್ಷಿಣೆ ಹಾಕಿ ಕಾಮಗಾರಿಗಳನ್ನು ವೀಕ್ಷಿಸಿ...

Know More

ಅ.15ರಂದು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ

11-Oct-2023 ಮೈಸೂರು

ನಾಡಹಬ್ಬ ಮೈಸೂರು ದಸರಾ ಮಹೋತ್ಸದ ಸಾಂಸ್ಕೃತಿಕ ಉಪಸಮಿತಿಯ ವತಿಯಿಂದ ದಸರಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2023ರ ಅಕ್ಟೋಬರ್ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ...

Know More

ಕರಾರಸಾ.ನಿಗಮ ಮಂಗಳೂರು ವಿಭಾಗದಿಂದ ದಸರಾ ಪ್ರಯುಕ್ತ ವಿಶೇಷ ಪ್ಯಾಕೇಜ್ ಪ್ರವಾಸ

10-Oct-2023 ಮಂಗಳೂರು

ಮಂಗಳೂರು: ಕರಾರಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಾಚರಣೆಯನ್ನು ಅಕ್ಟೋಬರ್‌ 15 ರಿಂದ ಅ.24ರವರೆಗೆ ಕಾರ್ಯಾಚರಿಸಲು ಯೋಜಿಸಲಾಗಿದೆ. ಮಾರ್ಗ, ಸಮಯ ಮತ್ತು ಪ್ರಯಾಣ ದರದ...

Know More

ದಸರಾ ಬೆಳಕಿನಲ್ಲಿ ಮಿಂದೇಳಲಿರುವ ಅರಮನೆ ನಗರಿ

09-Oct-2023 ಮೈಸೂರು

ನಾಡ ಹಬ್ಬ ದಸರಾಕ್ಕೆ ಮೈಸೂರು ಸಜ್ಜಾಗುತ್ತಿದೆ. ಇಡೀ ನಗರ ದಸರಾ ಬೆಳಕಿನಲ್ಲಿ ಮಿಂದೇಳಲು ತಯಾರಾದಂತೆ ಗೋಚರಿಸುತ್ತಿದೆ, ಈಗಾಗಲೇ ಇಡೀ ನಗರಕ್ಕೆ ವಿದ್ಯುದ್ದೀಪ ಅಳವಡಿಸುವ ಕಾರ್ಯಗಳು ಜೋರಾಗಿಯೇ...

Know More

ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಲಿ: ನ್ಯಾಯಮೂರ್ತಿ ಸುಭಾಷ್

15-Jul-2023 ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭವಾಗುವ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಮುಖ್ಯಸ್ಥ ಹಾಗೂ ನ್ಯಾಯಮೂರ್ತಿ ಸುಭಾಷ್...

Know More

ದಸರಾ ಚಿತ್ರ ತಂಡ ಸದಸ್ಯರಿಗೆ ಕೀರ್ತಿ ಸುರೇಶ್‌ ಚಿನ್ನದ ನಾಣ್ಯ ಕೊಡುಗೆ

21-Mar-2023 ಮನರಂಜನೆ

ನಾನಿ ಅಭಿನಯದ 'ದಸರಾ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಕೀರ್ತಿ ಸುರೇಶ್, ಚಿತ್ರದ ಶೂಟಿಂಗ್‌ನ ಕೊನೆಯ ದಿನದಂದು ಸಿನಿಮಾ ತಂಡದ ಪ್ರತಿ ಸದಸ್ಯರಿಗೆ ತಲಾ 10 ಗ್ರಾಂನ 130 ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು