NewsKarnataka
Monday, January 24 2022

ಬಸವರಾಜ ಬೊಮ್ಮಾಯಿ

ಕೊರೋನಾದಿಂದ ಸಿಎಂ ಬಸವರಾಜ ಬೊಮ್ಮಾಯಿ ಗುಣಮುಖ

17-Jan-2022 ಬೆಂಗಳೂರು ನಗರ

ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಹಿಂದೆ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಅವರ ವರದಿ ನೆಗೆಟಿವ್ ಎಂಬುದಾಗಿ...

Know More

ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ ಬಸವರಾಜ ಬೊಮ್ಮಾಯಿ

16-Jan-2022 ಬೆಂಗಳೂರು ನಗರ

ಕಣವಿ ಅವರ ಆರೋಗ್ಯದ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಇಂದು ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯ ಮಂತ್ರಿಗಳು, ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್...

Know More

ಕರ್ನಾಟಕದ ಬಡ ವರ್ಗದವರಿಗೆ ಮಕರ ಸಂಕ್ರಾಂತಿ ಕೊಡುಗೆ

15-Jan-2022 ದೇಶ

ಕೇಂದ್ರ ಸರಕಾರ ಕರ್ನಾಟಕದ ಬಡ ವರ್ಗದವರಿಗೆ ಮಕರ ಸಂಕ್ರಾಂತಿ ಕೊಡುಗೆಯನ್ನು ನೀಡಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ರಿಪ್ಲೈ ಟ್ವೀಟ್...

Know More

ರಾಜ್ಯದ ಕೋವಿಡ್ ಸ್ಥಿತಿಗತಿ : ಸಿಎಂ ನೇತೃತ್ವದ ಸಭೆಯ ನಿರ್ಣಯಗಳು

11-Jan-2022 ಬೆಂಗಳೂರು ನಗರ

ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

Know More

ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಸೋಂಕು ದೃಢ

11-Jan-2022 ಬೆಂಗಳೂರು ನಗರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಅವರಿಗೆ ಸೋಂಕು ದೃಢಪಟ್ಟಿದ್ದು, ಕುಟುಂಬದವರು ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಪುತ್ರ ಭರತ್‌ಗೆ ಸೋಂಕು ತಗುಲಿರುವುದು...

Know More

ಒಮಿಕ್ರಾನ್: ದೀರ್ಘಾವಧಿ ಕ್ರಮಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ

03-Jan-2022 ಬೆಂಗಳೂರು ನಗರ

ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಕರ್ನಾಟಕ ಬಂದ್ ಕರೆ, ವ್ಯಾಪಾರ-ವ್ಯವಹಾರಕ್ಕೆ ತೊಂದರೆ ಇಲ್ಲ : ಸಿಎಂ

31-Dec-2021 ಬೆಂಗಳೂರು ನಗರ

ನಮ್ಮ ಮನವಿಗೆ ಮನ್ನಿಸಿ, ಕನ್ನಡದ ಹಿರಿಯ ಕಟ್ಟಾಳುಗಳು ಕರ್ನಾಟಕ ಬಂದ್ ಕರೆಯನ್ನು ಹಿಂಪಡೆದಿದ್ದಾರೆ. ನಾಳೆ ಬಂದ್ ಇರುವುದಿಲ್ಲ. ವ್ಯಾಪಾರ-ವ್ಯವಹಾರ ಹಾಗೂ ಜನರ ಓಡಾಟಕ್ಕೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಹುಬ್ಬಳ್ಳಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನೆ ಮಾಡಿದ ಸಿಎಂ

28-Dec-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ- ನಗರದ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಂಡಿದೆ. ಎರಡು ದಿನಗಳವರೆಗೆ ನಡೆಯುವ ಸಭೆಯನ ಉದ್ಘಾಟನೆಯನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಚಿತ್ರೋದ್ಯಮ ಸಂಕಷ್ಟದಲ್ಲಿದೆ, ಕರ್ನಾಟಕ ಬಂದ್ ಒಳ್ಳೆಯದಲ್ಲ: ಸಚಿವ ಬಿ.ಸಿ. ಪಾಟೀಲ್

25-Dec-2021 ಹಾವೇರಿ

ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಒಳ್ಳೆಯದಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ನಿಂದಾಗಿ ಚಿತ್ರೋದ್ಯಮ ಸಂಕಷ್ಟದಲ್ಲಿದೆ. ಒಂದು ದಿನ ಬಂದ್ ಮಾಡಿದರೆ...

Know More

ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

14-Dec-2021 ಉತ್ತರ ಪ್ರದೇಶ

ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಗೊಳಿಸಿದ ನವೀಕೃತ ಕಾಶಿ ಶ್ರೀವಿಶ್ವನಾಥ ಧಾಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ...

Know More

ಕೋವಿಡ್-19 : ಹಾಸ್ಟೆಲ್ ಮತ್ತು ಕ್ಲಸ್ಟರ್‌ಗಳ ನಿರ್ವಹಣೆಗೆ ವಿಶೇಷ ಮಾರ್ಗಸೂಚಿ

10-Dec-2021 ಬೆಂಗಳೂರು ನಗರ

ಕೋವಿಡ್-19, ಹೊಸ ರೂಪಾಂತರ ಒಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ವಸ್ತುಸ್ಥಿತಿಯನ್ನು...

Know More

ಮಾಜಿ ಸಚಿವ ಎಸ್.ಆರ್. ಮೋರೆ ಅವರ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

09-Dec-2021 ಬೆಂಗಳೂರು ನಗರ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್. ಮೋರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ...

Know More

ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು : ಬಸವರಾಜ ಬೊಮ್ಮಾಯಿ

22-Nov-2021 ಬೆಂಗಳೂರು ನಗರ

ಬೆಂಗಳೂರು: ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಶಾಸಕರ ಭವನದ ಆವರಣದ ಬಳಿ ಇರುವ ಸಂತ ಕವಿ ಶ್ರೀಕನಕದಾಸರ...

Know More

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಸಂಬಂಧಿಸಿದ ಸಚಿವರ ಸಮೂಹದ ಸಭೆ

20-Nov-2021 ಫೋಟೊ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಸಂಬಂಧಿಸಿದ ಸಚಿವರ ಸಮೂಹದ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು. ವಿವಿಧ ರಾಜ್ಯಗಳ ಹಣಕಾಸು ಸಚಿವರು ಹಿರಿಯ ಅಧಿಕಾರಿಗಳು ಸಭೆಯಲ್ಲಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.