News Kannada
Sunday, March 03 2024
ಮತದಾನ

ಮತದಾನ ಜಾಗೃತಿ: ಮಾಣಿಯ 4ನೇ ತರಗತಿ ವಿದ್ಯಾರ್ಥಿನಿಗೆ ಚುನಾವಣಾ ಆಯೋಗದಿಂದ ಮೆಚ್ಚುಗೆ

27-Feb-2024 ಮಂಗಳೂರು

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ...

Know More

ಕುಡಿಯಲು ನೀರು ಸಿಗದಿದ್ದರೆ ಮತದಾನ ಬಹಿಷ್ಕಾರ ಎಂದ ಡೋಣಿ ಗ್ರಾಮಸ್ಥರು

19-Feb-2024 ಬಳ್ಳಾರಿ

ಸಚಿವ ಬಿ.ನಾಗೇಂದ್ರ ತವರು ಕ್ಷೇತ್ರದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹರಗಿನ ಡೋಣಿ ಗ್ರಾಮದಲ್ಲಿ ಒಂದು ಹನಿ ನೀರು ಬರುತ್ತಿಲ್ಲ. ದಿನ ನಿತ್ಯದ ಬಳಕೆ ಹಾಗೂ ಕುಡಿಯುವ ನೀರಿಗಾಗಿ ಜನರು ಸಂಕಷ್ಟ...

Know More

ಪಾಕಿಸ್ತಾನದಲ್ಲಿ ಚುನಾವಣೆ: ಯಾರಾಗ್ತಾರೆ ಪ್ರಧಾನಿ?

08-Feb-2024 ವಿದೇಶ

ನಿರಂತರ ಭಯೋತ್ಪಾದಕರ ದಾಳಿಗಳು, ಆರ್ಥಿಕ ದಿವಾಳಿತನದ ಮಧ್ಯೆ ಪಾಕಿಸ್ತಾನದ ಈ ಬಾರಿಯ ಚುನಾವಣೆ ಮಹತ್ವ ಪಡೆದುಕೊಂಡಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪಾಕಿಸ್ತಾನದ 266 ಕ್ಷೇತ್ರದಲ್ಲಿ ಮತದಾನ...

Know More

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್‌ ಟ್ರಂಪ್‌ ಗಿಲ್ಲ ಮತದಾನ ಅವಕಾಶ

20-Dec-2023 ವಿದೇಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯ ಪ್ರಾಥಮಿಕ ಮತದಾನದಿಂದ ಕೊಲರಾಡೋ ಸುಪ್ರೀಂ ಕೋರ್ಟ್...

Know More

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಎಲ್ಲರಿಗೂ ದೊರೆಯಬೇಕು

02-Dec-2023 ತುಮಕೂರು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ತಿದ್ದುಪಡಿ ಮಾಡುವ ಸಂದರ್ಭ ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಮೇಜರ್ ಮಣಿವಣ್ಣನ್...

Know More

ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ: ರಾಜಸ್ಥಾನದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌

30-Nov-2023 ದೆಹಲಿ

ಪಂಚರಾಜ್ಯಗಳ ಚುನಾವಣೆ ತೆಲಂಗಾಣದಲ್ಲಿ ಗುರುವಾರ ಮತದಾನ ಮುಕ್ತಾಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು...

Know More

ಚುನಾವಣಾ ಹೊಸ್ತಿಲಲ್ಲಿರುವ ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗಳಿಂದ ಬಿಜೆಪಿ ಮುಖಂಡನ ಹತ್ಯೆ

04-Nov-2023 ಕ್ರೈಮ್

ಛತ್ತೀಸ್‌ಗಢ ವಿಧಾನಸಭೆ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಉಳಿದಿದೆ. ಈ ನಡುವೆ ಘೋರ ಹತ್ಯಾಕಾಂಡವೊಂದು...

Know More

ಇಂದು ಡಿಸಿಸಿ ಬ್ಯಾಂಕ್ ಚುನಾವಣೆ: ನಿಷೇಧಾಜ್ಞೆ ಜಾರಿ

04-Oct-2023 ಬೀದರ್

ಜಿದ್ದಾಜಿದ್ದಿಗೆ ಕಾರಣವಾಗಿರುವ ಬೀದರ್‌ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಬಿಡಿಸಿಸಿ) ಆಡಳಿತ ಮಂಡಳಿಗೆ ಇಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ...

Know More

ಇವಿಎಂನ್ನು ಮತಗಟ್ಟೆಯಲ್ಲೇ ಬಿಟ್ಟು ಹೋದ ಆರೋಪ: ಎಣಿಕೆ ದಿನ ಲೆಕ್ಕ ಪಕ್ಕಾ ಇರಲಿ ಎಂದ ಮತದಾರ

12-May-2023 ಚಿಕಮಗಳೂರು

ಮತದಾನ ಮುಗಿದ ಬಳಿಕ ಇವಿಎಂ ಹಾಗೂ ವಿವಿ ಪ್ಯಾಟ್ ಯಂತ್ರಗಳನ್ನು ಅಧಿಕಾರಿಗಳು ಮತಗಟ್ಟೆಯಲ್ಲೇ ಬಿಟ್ಟು ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ ಎಂಬ ಆರೋಪ...

Know More

ಧಾರವಾಡ: ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಪೊಲೀಸ್ ಭದ್ರತೆ

11-May-2023 ಹುಬ್ಬಳ್ಳಿ-ಧಾರವಾಡ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ (ಮೇ.10) ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಜರುಗಿದ ಮತದಾನದಲ್ಲಿ ಒಟ್ಟು 11,18,750 ಜನ ಮತದಾರರು ತಮ್ಮ ಮತ ಚಲಾಯಿಸಿದ್ದು, ಶೇ.73.45 ರಷ್ಟು...

Know More

ಹಾಸನ: ಕಗ್ಗಂಟಾದ ಫಲಿತಾಂಶ, ಬೆಟ್ಟಿಂಗ್‌ಗೂ ನಿಲುಕದ ಲೆಕ್ಕಾಚಾರ

11-May-2023 ಹಾಸನ

ಮಹತ್ವದ ೨೦೨೩ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯ ಗೊಂಡಿದ್ದು, ಇದೀಗ ರಾಜಕೀಯ ಪಕ್ಷಗಳಲ್ಲಿ ಹಾಗೂ ಜನರಲ್ಲಿ ಯಾರು ಗೆಲುವು ಪಡೆಯಲಿದ್ದಾರೆ ಎಂಬ ಲೆಕ್ಕಾಚಾರ ಜೋರಾಗಿ...

Know More

ಕಾರ್ಕಳ: ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಬಿಜೆಪಿಗೆ ವರದಾನವಾಗಲಿದೆ – ಸುನಿಲ್‌ ಕುಮಾರ್

11-May-2023 ಉಡುಪಿ

ವಿಧಾನಸಭಾ ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಆಗಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್...

Know More

ಕಾರ್ಕಳ: ಅಪ್ರಾಪ್ತ ಯುವಕನಿಂದ ನಕಲಿ ಮತದಾನ, ಕಾಂಗ್ರೆಸ್‌ ಕಾರ್ಯಕರ್ತರು, ಪೊಲೀಸರ ನಡುವೆ ವಾಗ್ವಾದ

10-May-2023 ಉಡುಪಿ

ಅಪ್ರಾಪ್ತ ಯುವಕನೊಬ್ಬ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆ ಬುಧವಾರ ರಾತ್ರಿ...

Know More

ವಿಧಾನಸಭಾ ಚುನಾವಣೆ: ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಶೇ.78.94 ಮತದಾನ

10-May-2023 ಮಂಗಳೂರು

ಒಟ್ಟು 101856 ಪುರುಷ ಮತದಾರರು ಹಾಗೂ – 104173 ಮಹಿಳಾ ಮತದಾರರು ಸೇರಿ 206029 ಮತದಾರರಿದ್ದರು. 78.94 ಮಂದಿ ಮತದಾನ ಮಾಡಿದ್ದಾರೆ. ಕಳೆದ ಬಾರಿ ಕ್ಷೇತ್ರದಲ್ಲಿ 83 ಶೇ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು