NewsKarnataka
Tuesday, November 30 2021

ಮಳೆ

ರಾಜ್ಯದಲ್ಲಿ ನಾಳೆಯಿಂದ ಮತ್ತೆ ವರುಣನ ಆರ್ಭಟ ಮುಂದುವರೆಯಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

25-Nov-2021 ಬೆಂಗಳೂರು ನಗರ

ನವೆಂಬರ್ 26ರ ನಾಳೆಯಿಂದ ಮತ್ತೆ ವರುಣ ಆರ್ಭಟಿಸಲಿದ್ದಾನೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ...

Know More

ನವೆಂಬರ್ 26ರಿಂದ ಮತ್ತೆ ಮಳೆ ; ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ಸೂಚನೆ ನೀಡಿದ ಆರ್. ‌ಅಶೋಕ್

25-Nov-2021 ಬೆಂಗಳೂರು ನಗರ

ಎರಡನೇ ಸೈಕ್ಲೋನ್ ಪ್ರಭಾವ ಹಳೇ ಮೈಸೂರು ಹಾಗೂ ಉಡುಪಿ ಭಾಗದವರೆಗೂ ಆಗಲಿದೆ, ಈ ನಿಟ್ಟಿನಲ್ಲಿ ನವೆಂಬರ್ 26,27 ಮತ್ತು 28 ರಂದು ಜಿಲ್ಲಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆರ್. ‌ಅಶೋಕ್ ಗುರುವಾರ ಸೂಚನೆ...

Know More

ರಾಜ್ಯದಲ್ಲಿ ಭಾರೀ ಮಳೆ ಇಂದು ಸಂಜೆ 7 ಗಂಟೆಗೆ ತುರ್ತು ಸಭೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

21-Nov-2021 ಬೆಂಗಳೂರು ನಗರ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಉಂಟಾದ ಹಾನಿ ಕುರಿತು ಮಾಹಿತಿ ಪಡೆಯಲು ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 7 ಗಂಟೆಗೆ...

Know More

ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆ, ಆರೆಂಜ್‌ ಅಲರ್ಟ್‌ ಘೋಷಣೆ

18-Nov-2021 ಬೆಂಗಳೂರು

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,...

Know More

ರಾಜ್ಯಾದ್ಯಂತ ನ.22ರವರೆಗೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

18-Nov-2021 ಬೆಂಗಳೂರು

ಬೆಂಗಳೂರು, ನ. 18: ರಾಜ್ಯಾದ್ಯಂತ ನ.22ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,...

Know More

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

13-Nov-2021 ಬೆಂಗಳೂರು

ಬೆಂಗಳೂರು, ನ. 13: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು...

Know More

ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

12-Nov-2021 ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಈ ನಡುವೆ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮೈ...

Know More

ಹಲವು ರಾಜ್ಯಗಳಲ್ಲಿ ನ. 13ರವರೆಗೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

11-Nov-2021 ಬೆಂಗಳೂರು

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯ ಆರ್ಭಟ ಮುಂದುವರಿದಿದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನ. 13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

Know More

ಚೆನ್ನೈನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸೂಚನೆ, ರೆಡ್​ ಅಲರ್ಟ್​ ಘೋಷಣೆ

10-Nov-2021 ತಮಿಳುನಾಡು

ಚೆನ್ನೈ (ನ. 10) : ಪ್ರವಾಹದಿಂದ ತತ್ತರಿಸಿರುವ ಚೆನ್ನೈನಲ್ಲಿ ಇಂದು ಮತ್ತು ನಾಳೆ ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್​ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ ಮಳೆಯ ಪ್ರವಾಹದಿಂದ ರಾಜ್ಯದ...

Know More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

05-Nov-2021 ಬೆಂಗಳೂರು

ಬೆಂಗಳೂರು: ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!