ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (2023-24) ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಗೊಳ್ಳಲಿದ್ದು, 3 ವರ್ಷ ಮೇಲ್ಪಟ್ಟ ಮಕ್ಕಳ ‘ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣ’ವನ್ನು ರಾಜ್ಯದ 20 ಸಾವಿರ ಅಂಗನವಾಡಿಗಳು, ಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಅವರು...
Know MoreGet latest news karnataka updates on your email.