News Kannada
Monday, December 11 2023
ಸರ್ಕಾರ

ಯುವನಿಧಿ ನೋಂದಣಿ ಆರಂಭ ದಿನಾಂಕ ಘೋಷಿಸಿದ ಸರ್ಕಾರ

10-Dec-2023 ಕಲಬುರಗಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿ ಯೋಜನೆಗಳ ಮೂಲಕ. ಇದೀಗ ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶನಿವಾರ...

Know More

ಖಾತರಿ ಯೋಜನೆ ಅನುಷ್ಠಾನ ವಿಫಲ: ಸರಣಿ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

04-Dec-2023 ಬೆಂಗಳೂರು

ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆಗಳನ್ನು ನಡೆಸಲು...

Know More

ರೇವಂತ್‌ ರೆಡ್ಡಿ ರಥಯಾತ್ರೆ : ಎಬಿವಿಪಿಯಿಂದ ತೆಲಂಗಾಣ ಸಿಎಂ ಖುರ್ಚಿವರೆಗೆ

03-Dec-2023 ತೆಲಂಗಾಣ

ತೆಲಂಗಾಣದ ಸಿಎಂ ಹುದ್ದೆ ರೇಸ್‌ ನಲ್ಲಿರುವ ರೇವಂತ್ ರೆಡ್ಡಿ ಯಾರು ಎಂಬ ಕುರಿತ ಕಿರು ವಿವರ ಇಲ್ಲಿದೆ. ರೇವಂತ್‌ ರೆಡ್ಡಿ ಮೂಲತಃ ಕಾಂಗ್ರೆಸಿಗರೇನಲ್ಲ. ಕಾಲೇಜು ದಿನಗಳಲ್ಲಿ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯೊಂದಿಗೆ ಗುರುತಿಸಿಕೊಂಡಿದ್ದ ರೆಡ್ಡಿ...

Know More

ಬಳ್ಳಾರಿ ಯುವಕನನ್ನು ಬಂಧಿಸಿದ ಎನ್‌ಐಎ, ಕಾರಣ ಏನು ಗೊತ್ತಾ?

03-Dec-2023 ಕ್ರೈಮ್

ಬಳ್ಳಾರಿ: ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿ ಶನಿವಾರ ನಾಲ್ಕು ರಾಜ್ಯಗಳ ಮೇಲೆ ಎನ್‌ಐಎ ತಂಡ ದಾಳಿ ನಡೆಸಿತ್ತು. ಕರ್ನಾಟಕದ ಬಳ್ಳಾರಿಯಲ್ಲಿಯೂ ದಾಳಿ ನಡೆದಿತ್ತು. ಇದೀಗ ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್‍ಐಎ...

Know More

ನಮ್ಮ ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ: ರಾಹುಲ್‌

03-Dec-2023 ದೇಶ

ತೆಲಂಗಾಣ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದ್ದು, ಕಾಂಗ್ರೆಸ್‌ ತೆಲಂಗಾಣದಲ್ಲಿ ವಿಜಯ ಪಡೆದಿದೆ. ಚುನಾವಣೆಯಲ್ಲಿ ಸೋಲಿನ ಕುರಿತು ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಅಲ್ಲಿನ...

Know More

ಫಲಿತಾಂಶಕ್ಕೆ ಮುನ್ನವೇ ಕಾಂಗ್ರೆಸ್‌ ಅಧ್ಯಕ್ಷರಿಗೆ ಶುಭಾಶಯ ಕೋರಿದ್ದ ಪೊಲೀಸ್‌ ಅಧಿಕಾರಿ ಅಮಾನತು

03-Dec-2023 ತೆಲಂಗಾಣ

ಹೈದ್ರಾಬಾದ್: ಪಂಚರಾಜ್ಯಗಳ ಚುನಾವಣೆ ಪೂರ್ಣಗೊಂಡು ನಾಲ್ಕು ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಇದೀಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ...

Know More

ಮೋದಿ ನಾಯಕತ್ವದ ಮೇಲೆ ಜನರ ವಿಶ್ವಾಸ ಸಾಬೀತು: ಸಂಸದ ನಳಿನ್‌ ಕಟೀಲ್‌

03-Dec-2023 ಮಂಗಳೂರು

ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್...

Know More

ಮಾಧ್ಯಮ ಸಂಸ್ಥೆಗಳಿಗೂ ಹಣ ಬಾಕಿ ಇರಿಸಿದ ರಾಜ್ಯ ಸರ್ಕಾರ

03-Dec-2023 ಬೆಂಗಳೂರು ನಗರ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡಲು ಪರದಾಡುತ್ತಿರುವ ಸರ್ಕಾರ ಇದೀಗ ರಾಜ್ಯದ ಮಾಧ್ಯಮ ಸಂಸ್ಥೆಗಳಿಗೆ ಸರ್ಕಾರ ಹಣ ಬಾಕಿ ಇರಿಸಿಕೊಂಡಿರುವ ಮಾಹಿತಿ ಬಹಿರಂಗವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ರಾಜ್ಯದ ವಿವಿಧ ಪತ್ರಿಕೆಗಳು...

Know More

ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ ಪೋಸ್ಟರ್‌ ವೈರಲ್‌

03-Dec-2023 ಬೆಂಗಳೂರು ನಗರ

ನವದೆಹಲಿ: ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕ...

Know More

ಸುಳ್ಳು ಸುದ್ದಿ ಹರಡುವ ಯೂಟ್ಯೂಬ್‌ ಪಟ್ಟಿ ಇಲ್ಲಿದೆ ನೋಡಿ

02-Dec-2023 ಬೆಂಗಳೂರು

ಸುಳ್ಳು ಸುದ್ದಿ ಪ್ರಕಟಿಸುವ ಜಾಲತಾಣಗಳ ಮೇಲೆ ಸರ್ಕಾರ ನಿಗಾ ಇಡುವುದಾಗಿ ಈ ಹಿಂದೆ ಹೇಳಿತ್ತು. ಇದೀಗ ಪ್ರೆಸ್‌ ಇನ್‌ ಫಾರ್ಮೆಶನ್‌ ಬ್ಯೂರೋದ ಫ್ಯಾಕ್ಟ್‌ ಚೆಕ್‌ ವಿಭಾಗ ಸುಳ್ಳು ಸುದ್ದಿ ಹರಡುವ 9 ಯೂಟ್ಯೂಬ್‌ ಚಾನೆಲ್‌...

Know More

ಬೆಂಗಳೂರು: ಸಚಿವರ ವಿರುದ್ಧವೇ ಸ್ವಪಕ್ಷದ ಶಾಸಕ ಗರಂ

02-Dec-2023 ಬೆಂಗಳೂರು

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 6 ತಿಂಗಳಾಗಿದೆ. ಈ ನಡುವೆ ಸರ್ಕಾರದ ಒಳಜಗಳ ಹಲವು ಬಾರಿ ಬಯಲಿಗೆ...

Know More

ಸಿಐಡಿ ಹೆಗಲಿಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮಾತಾ ಆಸ್ಪತ್ರೆ ಮಾಲೀಕ ವೈದ್ಯನೇ ಅಲ್ಲ ಎಂದ ಸಚಿವರು

30-Nov-2023 ಮೈಸೂರು

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದು, ಇದೀಗ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ಮುಂದುವರಿದು ಇಬ್ಬರು ಆರೋಗ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಳೆ ನೋಟಿಸ್ ಅಂಟಿಸಿದ್ದ ತಾಲೂಕು ಆರೋಗ್ಯಾಧಿಕಾರಿ...

Know More

ಇದು ಅಪರೂಪದ ಪ್ರೇಮಕಥೆ: ಮಾಜಿ ಪತ್ನಿಯನ್ನೇ ಮರು ಮದುವೆಯಾದ ವ್ಯಕ್ತಿ

29-Nov-2023 ಉತ್ತರ ಪ್ರದೇಶ

ಉತ್ತರ ಪ್ರದೇಶ: ಯಾವುದೋ ಕ್ಷುಲ್ಲಕ ಕಾರಣದಿಂದಾಗಿ ದುಡುಕಿ ವಿಚ್ಛೇದನ ಪಡೆದುಕೊಂಡಿದ್ದ ಜೋಡಿಯೊಂದು ಐದು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಮರು ಮದುವೆಯಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಅಪರೂಪದ ಪ್ರೇಮಕಥೆಯನ್ನು ಕಂಡ ಹಲವರು ನಿಜವಾದ ಪ್ರೀತಿಗೆ...

Know More

ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್

29-Nov-2023 ಬೆಂಗಳೂರು

ರಾಜ್ಯದ ಅರ್ಚಕರಿಂದ ಬಹುದಿನದಗಳಿಂದ ಕೇಳಿ ಬರುತ್ತಿದ್ದ ಮಹತ್ವದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಆ ಮೂಲಕ ಮುಜರಾಯಿ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಸಿಹಿ ಸುದ್ದಿಯನ್ನು...

Know More

ಬಿಗ್‌ ಬ್ರೇಕಿಂಗ್‌: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

27-Nov-2023 ಕ್ರೈಮ್

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು