ಅವ್ಯಾಹತವಾಗಿ ನೆಗೆಯುತ್ತಿರುವ ಬೆಲೆ ಏರಿಕೆಯು ಜನರ ಮೇಲೆ ಹಿಂದೆಂದೂ ಕಾಣದ ಹೊರೆಯನ್ನು ಹೇರುತ್ತಿದೆ. ಕೋಟಿಗಟ್ಟಲೆ ಜನರು ನರಳುತ್ತಿದ್ದಾರೆ ಮತ್ತು ಹಸಿವಿನ ಸಂಕಟದಿಂದ ಕಡು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ. ಅಭೂತಪೂರ್ವ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಮೇಲೆ ಬರುತ್ತಿರುವ ಇದು ಜನರ ಸಂಕಟಗಳನ್ನು ಮತ್ತಷ್ಟು...
Know MoreGet latest news karnataka updates on your email.