ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಕಾಸರಗೋಡಿನ ಕೈಮಗ್ಗದ ಸೀರೆಗಳ ಕುರಿತಾದ 'ಗತವೈಭವ' ಸಾಕ್ಷ್ಯಚಿತ್ರವು ಬೆಂಗಳೂರಿನಲ್ಲಿ ನಡೆದ ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸ್ಪರ್ಧೆಯಲ್ಲಿ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’ (Best Documentary Award)...
Know MoreGet latest news karnataka updates on your email.