ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಹಿಟ್ ಆಂಡ್ ರನ್ ಗೆ ಇಬ್ಬರು ಬಲಿಯಾಗಿ ಒಬ್ಬ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿದ್ದ ಕಾರ್ ಚಾಲಕನನ್ನು ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಕಾರ್ ಸಮೇತ ವಶಕ್ಕೆ ಪಡೆದಿದ್ದು ಆತ...
Know MoreGet latest news karnataka updates on your email.