ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮನೆ-ಮನೆಗೆ ಲಸಿಕೆ ತಲುಪಿಸುವ ಅಭಿಯಾನವನ್ನು ಆರಂಭಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ರಾಜ್ಯಗಳಿಗೆ ಸೂಚಿಸಿದೆ. ಈ ಅಭಿಯಾನದಲ್ಲಿ ಅರ್ಹ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವುದಕ್ಕೆ ಆದ್ಯತೆ ನೀಡಬೇಕು ಎಂದೂ ಅದು...
Know MoreGet latest news karnataka updates on your email.