ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಬಂಡೆಗಳಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಹಲವಾರು ಮಂದಿಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ...
Know MoreGet latest news karnataka updates on your email.