ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ...
Know Moreಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭಗೊಂಡಿವೆ, ಮುಂದಿನ ತಿಂಗಳಿನಿಂದ ಹಣ ಜಮಾ...
Know Moreಕಾವೂರು, ಉಲ್ಲಾಸ ನಗರ ನಿವಾಸಿ ಲಲಿತಾರವರ ಮನೆ ತೀವ್ರ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಇಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ...
Know Moreದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ...
Know Moreಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರ ಅಭಿಮಾನಿಗಳ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಪೇಜ್ ಸೃಷ್ಟಿಸಿ ವಿವಾದಾತ್ಮಕ ಪೋಸ್ಟ್ನ್ನು ಶೇರ್ ಮಾಡಿದ ಘಟನೆ...
Know Moreಕೊಳ್ನಾಡು ಮುಲ್ಕಿಯಲ್ಲಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇನಾಯತ್ ಅಲಿ ಅವರು ಭಾಗವಹಿಸಿ...
Know Moreಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಶನಿವಾರದಂದು ಇಡ್ಯಾ, ಮುಂಚೂರು, ಚೊಕ್ಕಬೆಟ್ಟು ಪ್ರದೇಶದಲ್ಲಿ ಮತಯಾಚನೆ ನಡೆಸಿದರು, ನಂತರ ಗುರುಪುರ ಹಾಗೂ ಅಡ್ಡೂರು ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ...
Know Moreಪೆರಾರಾ ಪ್ರದೇಶದ ನಾಗ ಸಾನಿಧ್ಯ, ದೈವಸ್ಥಾನಕ್ಕೆ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಭೇಟಿ...
Know Moreಪಂಜಿಮುಗೇರು ವಿದ್ಯಾನಗರದಲ್ಲಿ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಚುನಾವಣಾ ಪ್ರಚಾರ ಸಭೆ...
Know Moreಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ರೋಡ್ ಶೋ ನಡೆಸಿದರು. ಬಳಿಕ ಆಯೋಜಿಸಿದ್ದ ಸಭೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು...
Know Moreರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸುರತ್ಕಲ್ನಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಅವರ ಪರ ಪ್ರಚಾರ...
Know Moreಕೊಳಂಬೆ ಪ್ರದೇಶದ ಮನೆಗಳಿಗೆ ಕಾಂಗ್ರೆಸ್ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದ್ದು, ನೀರಿನ ಅಭಾವ, ವಿದ್ಯುತ್ ವ್ಯತ್ಯಯ ಸೇರಿದಂತೆ ಹಲವು...
Know Moreಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಅವರು ಸುಜಿಕಲ್ ಗುಡ್ಡೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು. ಕರುನಾಡಿನ ಪ್ರಗತಿಗಾಗಿ ಕಾಂಗ್ರೆಸ್ ಪಣ ತೊಟ್ಟಿದ್ದು, ಜನರ ಸಂಕಷ್ಟಗಳಿಗೆ ಹೆಗಲಾಗಲಿದೆ. ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ...
Know Moreದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಬಡ ಜನರ ಕಲ್ಯಾಣಕ್ಕೆ ಆದ್ಯತೆ ನೀಡಿತ್ತು. ದೇಶದ ಅಭಿವೃದ್ಧಿ ಕುರಿತು ಕಾಂಗ್ರೆಸ್ ಮನೆ ಮಾತಾಗಿತ್ತು. ಇಂತಹ ವಾತಾವರಣ ಮತ್ತೆ ಮರುನಿರ್ಮಾಣವಾಗಲು ಕಾಂಗ್ರೆಸ್ಗೆ ಜನತೆ ಮತ್ತೊಮ್ಮೆ ಆಶೀರ್ವಾದ...
Know Moreಜೆಡಿಎಸ್ ಪಕ್ಷಕ್ಕೆ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಹೇಳಿದರು. ನ್ಯೂಸ್ ಕನ್ನಡ, ನ್ಯೂಸ್ ಕರ್ನಾಟಕ ಪ್ರತಿನಿಧಿಯೊಂದಿಗೆ ಅವರು ಮಾತನಾಡುವ ವೇಳೆ ಮೇಲಿನಂತೆ ಪ್ರತಿಕ್ರಿಯೆ...
Know MoreGet latest news karnataka updates on your email.