News Karnataka Kannada
Saturday, April 20 2024
Cricket

ಮತ್ತೆ ‘ವಂದೇ ಭಾರತ್ ಎಕ್ಸ್‌ಪ್ರೆಸ್ʼ ಮೇಲೆ ಕಲ್ಲು ತೂರಾಟ

13-Oct-2023 ಕ್ರೈಮ್

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಉದಯಪುರ ಸಿಟಿ-ಜೈಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಲ್ಲಿನಿಂದ ಬಡಿದ ಕಾರಣ ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ಗುರುವಾರ...

Know More

ಉದಯಪುರದ ತಾಜ್‌ ಹೋಟೆಲ್‌’ಗೆ ಕಾಂಗ್ರೆಸ್‌ ಶಾಸಕರು ಶಿಫ್ಟ್‌

13-May-2023 ಬೆಂಗಳೂರು ನಗರ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ತಯಾರಿ ನಡೆಸಿದ್ದು ಶನಿವಾರ ರಾತ್ರಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ...

Know More

ಬೆಳ್ತಂಗಡಿ: ಉದಯಪುರದ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ

03-Jul-2022 ಮಂಗಳೂರು

ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ಹಯ್ಯಲಾಲ್ ಎಂಬವರ ಹತ್ಯೆಯ ಕೃತ್ಯ ಖಂಡಿಸಿ ವೇಣೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ರವಿವಾರ ಇಲ್ಲಿಯ ಮುಖ್ಯಪೇಟೆಯಲ್ಲಿ ಪ್ರತಿಭಟನೆ...

Know More

ಜೈಪುರ: ಉದಯಪುರ ಹತ್ಯೆ ಪ್ರಕರಣ ಇನ್ನಿಬ್ಬರ ಬಂಧನ

01-Jul-2022 ರಾಜಸ್ಥಾನ

ರಾಜಸ್ಥಾನದ ಉದಯಪುರದಲ್ಲಿ ಕನ್ಹಿಯಾ ಲಾಲ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ...

Know More

ಉದಯಪುರ: ಟೇಲರ್‌ ಕನ್ಹಯ್ಯ ಲಾಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ

01-Jul-2022 ರಾಜಸ್ಥಾನ

ಉದಯಪುರದಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಟೇಲರ್‌ ಕನ್ಹಯ್ಯ ಲಾಲ್ ಅವರ ಕುಟುಂಬದವರನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಗುರುವಾರ ಭೇಟಿ ಮಾಡಿ ಸ್ವಾಂತನ ಹೇಳಿದ್ದಾರೆ. ಸರ್ಕಾರದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ₹50 ಲಕ್ಷ ಪರಿಹಾರವನ್ನು...

Know More

ಬೆಂಗಳೂರು: ಹಿಂದೂ ಜೀವಗಳು ಮುಖ್ಯ ಎಂದ ನಟಿ ಪ್ರಣೀತಾ ಸುಭಾಷ್

30-Jun-2022 ಮನರಂಜನೆ

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಉಚ್ಚಾಟಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಕ್ಕಾಗಿ ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ಕನ್ನಡ ನಟಿ...

Know More

ವಿಜಯಪುರ: ಉದಯಪುರ ಕೊಲೆ ಪ್ರಕರಣ ಖಂಡಿಸಿದ ಮುಸ್ಲಿಂ ಧರ್ಮಗುರು ತನ್ವೀರ್ ಹಶ್ಮಿ

30-Jun-2022 ವಿಜಯಪುರ

ಉದಯಪುರ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿರುವ ಇಸ್ಲಾಮಿಕ್ ಧರ್ಮಗುರು ಮತ್ತು ಜಮಾತ್-ಎ-ಇಸ್ಲಾಂ ಹಿಂದ್ ನ ಕಾರ್ಯಕರ್ತ ಸಯ್ಯದ್ ತನ್ವೀರ್ ಹಶ್ಮಿ, ಈ ಘಟನೆಯು ಸಂಪೂರ್ಣವಾಗಿ ಇಸ್ಲಾಂ ಮತ್ತು ಮಾನವೀಯತೆಗೆ ವಿರುದ್ಧವಾಗಿದೆ ಎಂದು...

Know More

ನವದೆಹಲಿ: ಉದಯಪುರದಲ್ಲಿ ನಡೆದ ಕೊಲೆ ಮನುಕುಲವನ್ನೇ ಅಲುಗಾಡಿಸಿದೆ

29-Jun-2022 ದೆಹಲಿ

ಉದಯಪುರದಲ್ಲಿ ನಡೆದ ದರ್ಜಿ ಕನ್ಹಯ್ಯಾ ಲಾಲ್ ಅವರ ಬರ್ಬರ ಹತ್ಯೆಯನ್ನು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಬುಧವಾರ...

Know More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮತಾಂಧ ಶಕ್ತಿ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದ ಅರಗ ಜ್ಞಾನೇಂದ್ರ

29-Jun-2022 ಬೆಂಗಳೂರು ನಗರ

ಉದಯಪುರದಲ್ಲಿ ಟೈಲರ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಇಂತಹ ಪೈಶಾಚಿಕ ಕೃತ್ಯವೆಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು...

Know More

ರಾಜಸ್ಥಾನ| ಕನ್ಹಯ್ಯಾ ಹತ್ಯೆ: ಎನ್‌ಐಎ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ

29-Jun-2022 ರಾಜಸ್ಥಾನ

ಉದಯಪುರದಲ್ಲಿ ಮಂಗಳವಾರ ನಡೆದ ಕನ್ಹಯ್ಯಾ ಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣದಲ್ಲಿ ಉಗ್ರಗಾಮಿ ಸಂಘಟನೆಗಳು ಭಾಗಿಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ತನಿಖೆಯ ಜವಾಬ್ದಾರಿಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ...

Know More

ಮಂಗಳೂರು: ಹಿಂದೂ ವ್ಯಕ್ತಿ ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೆ ಗಲ್ಲಿಗೇರಿಸಿ

29-Jun-2022 ಮಂಗಳೂರು

ರಾಜಸ್ಥಾನದ ಉದಯಪುರದಲ್ಲಿ ಹಾಡುಹಗಲೇ ಇಸ್ಲಾಂ ಭಯೋತ್ಪಾದಕರು ಟೈಲರ್ ವೃತ್ತಿಯ ಬಹುಸಂಖ್ಯಾತ ಹಿಂದೂ ಸಮುದಾಯದ  ಕನಯ್ಯಾ ಲಾಲ್ ಎಂಬವರ ಶಿರಚ್ಛೇದನ ಮಾಡಿದ ಗೌಸ್ ಮಹ್ಮದ್ ಹಾಗೂ ರಿಯಾಜ್ ಇಸ್ಲಾಮ್ ಭಯೋತ್ಪಾದಕರ ಕೃತ್ಯವನ್ನು ಅಖಿಲ ಭಾರತ ಹಿಂದೂ...

Know More

ದೇಶಕ್ಕೆ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೋದಿ ಮೌನ: ಸೋನಿಯಾ ಗಾಂಧಿ

14-May-2022 ರಾಜಸ್ಥಾನ

 'ನಮ್ಮ ಪ್ರಧಾನಿ ಬೇರೆಲ್ಲಾ ಸಮಯದಲ್ಲಿ ಬಹಳ ನಿರರ್ಗಳವಾಗಿ ಮಾತನಾಡುತ್ತಾರೆ. ಆದರೆ, ದೇಶಕ್ಕೆ ಅವರ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೌನವಾಗಿದ್ದಾರೆ' ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು...

Know More

ಉದಯಪುರದಲ್ಲಿ ಶುಕ್ರವಾರದಿಂದ ಕಾಂಗ್ರೆಸ್‌ ಚಿಂತನ ಶಿಬಿರ

12-May-2022 ದೆಹಲಿ

ಉದಯಪುರದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಕಾಂಗ್ರೆಸ್‌ನ ಚಿಂತನ ಶಿಬಿರವು ಈ ಹಿಂದೆ ನಡೆದ ಶಿಬಿರಗಳಿಗಿಂತ ಭಿನ್ನವಾಗಿರಲಿದೆ. 2024ರ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು, ಕ್ರಿಯಾತ್ಮಕ ನಿರ್ಧಾರಗಳನ್ನು ಕಾರ್ಯಗತಗೊಳಿಸುವ ಮೂಲಕ ಸಂಘಟನೆಯನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಿದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು