News Karnataka Kannada
Thursday, April 18 2024
Cricket
ಉನ್ನತ ಶಿಕ್ಷಣ ಸಚಿವ

ಬೆಂಗಳೂರು: 75 ವರ್ಷ ದಾಟಿದ ಎಲ್ಲರೂ ರಾಜಕೀಯದಿಂದ ನಿವೃತ್ತಿ ಹೊಂದಿ- ಸಚಿವ ಅಶ್ವತ್ಥನಾರಾಯಣ

30-Nov-2022 ಬೆಂಗಳೂರು ನಗರ

ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರ ಸುತ್ತ ಇರುವ ವಿವಾದಗಳಿಗೆ ಕೊನೆಯೇ ಇಲ್ಲ ಎಂದು ತೋರುತ್ತದೆ. ಮಂಗಳವಾರ ಅವರು ೭೫ ವರ್ಷಗಳನ್ನು ದಾಟಿದ ಎಲ್ಲಾ ನಾಯಕರನ್ನು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಬೇಕು ಎಂದರು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ೭೫ ವರ್ಷಗಳ ನಂತರ ನಿವೃತ್ತಿ ತೆಗೆದುಕೊಳ್ಳುತ್ತಾರೆಯೇ ಎಂದು ಕಾಂಗ್ರೆಸ್...

Know More

ಬೆಂಗಳೂರು: ಸಿಇಟಿ ಅರ್ಜಿಗಳನ್ನು ತಪ್ಪಿಲ್ಲದಂತೆ ಭರ್ತಿ ಮಾಡಲು ಸಹಾಯ ಕೇಂದ್ರಗಳ ಸ್ಥಾಪನೆ

26-Nov-2022 ಬೆಂಗಳೂರು

ಸಿಇಟಿ ಅರ್ಜಿಗಳನ್ನು ಯಾವುದೇ ತಪ್ಪಿಲ್ಲದಂತೆ ಭರ್ತಿ ಮಾಡಲು ವಿದ್ಯಾರ್ಥಿಗಳಿಗೆ ಕಲಿಸಲು ರಾಜ್ಯದ ಎಲ್ಲ ಪದವಿ ಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ್ ...

Know More

ಜೂ.16, 17ರಂದು ಸಿಇಟಿ ಪರೀಕ್ಷೆ: ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ

16-Jun-2022 ಬೆಂಗಳೂರು ನಗರ

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಇದೇ 16 ಮತ್ತು 17ರಂದು ಸಿಇಟಿ  ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ...

Know More

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕುಗ್ರಾಮದಲ್ಲಿ ಗುಣಮಟ್ಟದ ಶಿಕ್ಷಣ ಸಿಗಲಿದೆ

13-Jun-2022 ಬೆಂಗಳೂರು ನಗರ

ರಾಷ್ಟ್ರೀಯ ಶಿಕ್ಷಣ ನೀತಿಯು ಕುಗ್ರಾಮದಲ್ಲೂ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲಿದೆ. ವಿದ್ಯಾರ್ಥಿಗಳು ಏನನ್ನು ಕಲಿಯುತ್ತಾರೋ ಅದನ್ನು ಸಂತೋಷದಿಂದ ಕಲಿಯಬೇಕು. ಉತ್ತಮ ಅಂಕವಷ್ಟೇ ಗುರಿಯಾಗಬಾರದು. ಬದುಕನ್ನು ಅರ್ಥಪೂರ್ಣವಾಗಿಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ...

Know More

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆ; ಪಾರದರ್ಶಕವಾಗಿ ನಡೆಸಲು ಸಚಿವರ ಸೂಚನೆ

10-Mar-2022 ಬೆಂಗಳೂರು ನಗರ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7...

Know More

ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

24-Feb-2022 ಬೆಂಗಳೂರು ನಗರ

ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು...

Know More

ಉನ್ನತ ಶಿಕ್ಷಣ ಸಚಿವರಿಂದ ಬೃಹತ್ ಉದ್ಯೋಗ ಮೇಳ ಉದ್ಘಾಟನೆ

12-Feb-2022 ಕಲಬುರಗಿ

ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಅಶ್ವತ್ಥನಾರಾಯಣ...

Know More

ನೀಟ್ ಪರೀಕ್ಷೆಯಲ್ಲಿ ವಿಳಂಬ: ಕೋರ್ಸ್ ಬಿಟ್ಟ ವಿದ್ಯಾರ್ಥಿಗಳ ಶುಲ್ಕ ವಾಪಾಸ್

11-Feb-2022 ರಾಮನಗರ

ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು