ಪರೀಕ್ಷೆಗೆ ತಯಾರಾಗಲು ಯೋಜನೆ ಬೇಕಾಗುತ್ತದೆ. ನಿಮಗೆ ಆಸಕ್ತಿ ಇರುವ ವಿಷಯ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬೇಕು. ಇಂಟರ್ನೆಟ್ನಲ್ಲಿ ಮಾಹಿತಿ ಸಿಗುತ್ತದೆ ಎಂದು ನಂಬುವ ಬದಲು ವಿಷಯಕ್ಕೆ ಸಂಬಂಧಿಸಿದ ವಿಶ್ವಾಸಾರ್ಹ ಪುಸ್ತಕಗಳ ಪರಾಮರ್ಶೆಯನ್ನು ವಿಸ್ತೃತವಾಗಿ ಮಾಡಬೇಕು ಎಂದು ಐಪಿಎಸ್ ಅಧಿಕಾರಿ, ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಸಜೀತ್ ವಿ.ಜೆ...
Know MoreGet latest news karnataka updates on your email.