News Karnataka Kannada
Friday, April 26 2024
ಎಸ್.ಟಿ.ಸೋಮಶೇಖರ್

ಶಾಸಕ ಸೋಮಶೇಖರ್‌ ಸಿಟ್ಟು ತಣಿಸಲು ಬಿಜೆಪಿ ಮುಖಂಡರ ಉಚ್ಛಾಟನೆ

20-Aug-2023 ಬೆಂಗಳೂರು

ಯಶವಂತಪುರ ಶಾಸಕ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆ ಗೊಳ್ಳುತ್ತಾರೆ ಎಂಬ ಸುದ್ದಿ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಪಕ್ಷದೊಳಗೆ ಅವರಿಗಿರುವ ಅಸಮಾಧಾನ ಸರಿಪಡಿಸುವ ಸಲುವಾಗಿ ಯಶವಂತಪುರ ಬಿಜೆಪಿ ಮಂಡಳ ಮಾಜಿ ಅಧ್ಯಕ್ಷ ಮಾರೇಗೌಡ ಹಾಗೂ ಉಪಾಧ್ಯಕ್ಷ ಧನಂಜಯ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ...

Know More

ಬೀದರ್: ರವಿಯೊಂದಿಗೆ ಸಚಿವ ಸೋಮಶೇಖರ್ ಇರುವ ವಿಡಿಯೊ ಬಿಡುಗಡೆ ಮಾಡಿದ ಎಚ್‌ಡಿಕೆ

07-Jan-2023 ಬೀದರ್

ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಹಕಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರ ವಿರುದ್ಧ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿ, ಸ್ಯಾಂಟ್ರೋ ರವಿ ಜತೆ ಸಚಿವ ಸೋಮಶೇಖರ್‌ ಇರುವ ವಿಡಿಯೊವನ್ನು  ಬಿಡುಗಡೆ...

Know More

ಮೈಸೂರು: ಎಸ್.ಟಿ.ಸೋಮಶೇಖರ್ ಅವರಿಂದ ಪ್ರಧಾನಿ ಮೋದಿ ಕುಟುಂಬಸ್ಥರ ಭೇಟಿ, ಆರೋಗ್ಯ ವಿಚಾರಣೆ

29-Dec-2022 ಮೈಸೂರು

ತಾಲೂಕು ಕಡಕೊಳ ಬಳಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...

Know More

ಬೆಂಗಳೂರು: ರಾಜ್ಯಕ್ಕೆ ಅಮಿತ್ ಶಾ ಆಗಮನ, ಎಸ್.ಟಿ.ಸೋಮಶೇಖರ್ ಅವರಿಂದ ಸಿದ್ಧತೆ ಪರಿಶೀಲನೆ

29-Dec-2022 ಬೆಂಗಳೂರು

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಡಿಸೆಂಬರ್ 30ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ...

Know More

ಬೆಂಗಳೂರು: ಮಂಡ್ಯದಲ್ಲಿ ಅಮಿತ್ ಶಾ ಅವರ ಸಮಾವೇಶಕ್ಕೆ 1 ಲಕ್ಷ ಜನರ ನಿರೀಕ್ಷೆ- ಎಸ್.ಟಿ. ಸೋಮಶೇಖರ್ 

29-Dec-2022 ಬೆಂಗಳೂರು ನಗರ

ಮಂಡ್ಯದಲ್ಲಿ ಡಿಸೆಂಬರ್ 30ರಂದು 1 ಲಕ್ಷ ಜನರ ಬೃಹತ್ ಸಮಾವೇಶವನ್ನು ಪಕ್ಷ ಆಯೋಜಿಸಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ....

Know More

ಮೈಸೂರು: ಸಹಕಾರಿ ವಲಯವು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಒದಗಿಸುತ್ತದೆ- ಎಸ್.ಟಿ.ಸೋಮಶೇಖರ್

22-Nov-2022 ಮೈಸೂರು

ಸಹಕಾರಿ ಕ್ಷೇತ್ರವು ಲಕ್ಷಾಂತರ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗವನ್ನು ಒದಗಿಸುತ್ತಿದೆ ಮತ್ತು ಲಕ್ಷಾಂತರ ರೈತರಿಗೆ ಸಾಲ ಸೌಲಭ್ಯವನ್ನು ಒದಗಿಸುತ್ತಿದೆ. ಸಹಕಾರ ಕ್ಷೇತ್ರವು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ಸಹಕಾರವಿದ್ದರೆ ಮಾತ್ರ ಸಹಕಾರಿ ಸಂಘಗಳು ಯಶಸ್ವಿಯಾಗುತ್ತವೆ....

Know More

ಮಂಗಳೂರು: ರಾಜ್ಯದಲ್ಲಿ ಸಹಕಾರ‌ ಕ್ಷೇತ್ರ ಬಲಿಷ್ಠ- ಸಚಿವ ಎಸ್.ಟಿ.ಸೋಮಶೇಖರ್

18-Nov-2022 ಮಂಗಳೂರು

ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ ಸಹಸ್ರಾರು ಜನರಿಗೆ ಉದ್ಯೋಗವಕಾಶ ಕಲ್ಪಿಸುವುದರ ಜೊತೆಗೆ ಕೋಟ್ಯಂತರ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್...

Know More

ಮೈಸೂರು: ದಸರಾ ದರ್ಶನಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

29-Sep-2022 ಮೈಸೂರು

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನೋಡಿರದ ಗ್ರಾಮೀಣ ಜನತೆಗೆ ದಸರಾ ವೀಕ್ಷಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹಮ್ಮಿಕೊಂಡಿರುವ "ದಸರಾ ದರ್ಶನ" ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವರಾದ...

Know More

ಮೈಸೂರು: ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದೆ ಎಂದ ಎಸ್.ಟಿ.ಸೋಮಶೇಖರ್

25-Sep-2022 ಮೈಸೂರು

ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದೆ. ದಸರಾ ಉತ್ಸವಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಆಹ್ವಾನಿಸಲಾಗಿದೆ. ದಸರಾಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದ್ದಾರೆ ಎಂದು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್...

Know More

ಮೈಸೂರು: ವೆಂಕಟಕೃಷ್ಣಯ್ಯ ತಾತಯ್ಯರವರ ಜನ್ಮದಿನಾಚರಣೆ

05-Sep-2022 ಮೈಸೂರು

ವೃದ್ಧಪಿತಾಮಹ ದಯಾಸಾಗರ ಮೈಸೂರು ಸಂಸ್ಥಾನದ ರಾಜಗುರು ಮಗ್ಗೆ ವೆಂಕಟಕೃಷ್ಣಯ್ಯ ತಾತಯ್ಯ ರವರ 178ನೇ ಜಯಂತಿಯ ಅಂಗವಾಗಿ ಮೈಸೂರು ನಗರಪಾಲಿಕೆ ವತಿಯಿಂದ ನಗರದ ಬಸ್ ನಿಲ್ದಾಣದ ಮುಂಭಾಗದ ತಾತಯ್ಯ ಪ್ರತಿಮೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ...

Know More

ಮೈಸೂರು: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಎಸ್.ಟಿ.ಸೋಮಶೇಖರ್

10-Aug-2022 ಮೈಸೂರು

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್...

Know More

ಮೈಸೂರು: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೆ ಶಂಕುಸ್ಥಾಪನೆ

07-Jul-2022 ಮೈಸೂರು

ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೆ ಬುಧವಾರ ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಬಿಗಿ ಪೊಲೀಸ್ ಭದ್ರತೆ ನಡುವೆ ಶಂಕುಸ್ಥಾಪನೆ...

Know More

ಮೈಸೂರಿಗೆ ಮೋದಿ ಆಗಮನ: ಕಾರ್ಯಕ್ರಮಗಳ ಸಿದ್ಧತೆ ಬಗ್ಗೆ ಎಸ್.ಟಿ ಸೋಮಶೇಖರ್ ಪರಿಶೀಲನೆ

14-Jun-2022 ಮೈಸೂರು

ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಲವು ಕಾರ್ಯಕ್ರಮಗಳ ಸಿದ್ಧತೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಇಂದು ಪರಿಶೀಲನೆ ನಡೆಸಿದರು. ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನಕ್ಕೆ ಸಚಿವ ಎಸ್ ....

Know More

ಬಿಜೆಪಿ ಸೇರಲಿದ್ದಾರೆ ಘಟಾನುಘಟಿ ನಾಯಕರು

14-May-2022 ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇತ್ತೀಚೆಗೆ ಆಪರೇಷನ್ ಕಮಲ ಅನಿವಾರ್ಯ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಬೇರೆ ಪಕ್ಷದ ನಾಯಕರನ್ನು ಸೆಳೆಯುವ ಕಾರ್ಯ ಆರಂಭವಾಗಿದೆ. 5-6 ಘಟಾನುಘಟಿ ನಾಯಕರು ಬಿಜೆಪಿಗೆ...

Know More

ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ; ಎಸ್.ಟಿ.ಸೋಮಶೇಖರ್

11-Apr-2022 ಮೈಸೂರು

ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ, ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು. ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು