"ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸ್ಥಿತಿ ಸದ್ಯಕ್ಕೆ ಇಲ್ಲ. ಆದರೂ ಸಭೆ ಸಮಾರಂಭ ಸೇರಿದಂತೆ ಒಳಾಂಗಣ ಕಾರ್ಯಕ್ರಮಗಳಿರುವಲ್ಲಿ ಎಂದಿನಂತೆ ಮಾಸ್ಕ್ ಧರಿಸಬೇಕು" ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್...
Know MoreGet latest news karnataka updates on your email.