ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸದೃಢ ಬೆಳವಣಿಗೆಗೆ ಸಮಾಜದ ಸಹಕಾರ ಅಗತ್ಯ. ಇಂದು ಎಲ್ಲರ ಸಹಕಾರ ಪ್ರೋತ್ಸಾಹದಿಂದ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳೆದು ನಿಂತಿದೆ. ಯಕ್ಷಗಾನವನ್ನು ಒಂದು ಉನ್ನತ ಮತ್ತು ಗೌರವ ಸ್ಥಾನಕ್ಕೆ ಕೊಂಡೊಯ್ಯಲು ಪಟ್ಲ ಸತೀಶ ಶೆಟ್ಟಿಯವರ ಕೊಡುಗೆಯೂ ದೊಡ್ಡದಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ...
Know MoreGet latest news karnataka updates on your email.