ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕುಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿಸಿಎಲ್ 2022) ಅನ್ನು ಆಯೋಜಿಸಿದೆ. 2022 ರ ಡಿಸೆಂಬರ್ 16 ರಂದು ಪ್ರಾರಂಭವಾದ ಪಂದ್ಯಗಳು 18ರಂದು ಕೊನೆಗೊಂಡವು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಕೆ...
Know MoreGet latest news karnataka updates on your email.