News Karnataka Kannada
Thursday, April 25 2024
ಕಾರ್ಯಕರ್ತರು

ಕಾಂಗ್ರೆಸ್ ಕಾರ್ಯಕರ್ತರ ವಿರೋಧದ ನಡುವೆ ‘ನಮೋ ಭಾರತ್’ ಕಾರ್ಯಕ್ರಮ ಯಶಸ್ವಿ

09-Feb-2024 ಚಿಕಮಗಳೂರು

ನಗರದ ವಿಜಯಪುರದಲ್ಲಿ ಚಕ್ರವರ್ತಿ ಸೂಲಿಬೆಲೆಯ 'ನಮೋ ಭಾರತ್' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಗಲಾಟೆ ಮಧ್ಯೆಯೇ ಕಾರ್ಯಕ್ರಮ ಯಶಸ್ವಿಯಾಗಿ...

Know More

ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್,ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು

27-Jan-2024 ಉಡುಪಿ

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ಆರ್.ಎನ್. ಶೆಟ್ಟಿ ಭವನದಲ್ಲಿ ಇಂದು...

Know More

ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ

05-Jan-2024 ಚಾಮರಾಜನಗರ

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು  ಹಿಂದೂಜಾಗರಣ ವೇದಿಕೆ ಕಾರ್ಯಕರ್ತರು ಏಳು ಜಾನುವಾರುಗಳನ್ನು...

Know More

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

23-Dec-2023 ಕ್ರೈಮ್

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ...

Know More

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಿನ್ನೆಲೆ: ಮನೆ ಮನೆಗೆ ಸಿಹಿ ಹಂಚುತ್ತಿರುವ ಕಾರ್ಯಕರ್ತರು

25-May-2023 ಮೈಸೂರು

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಎಸ್. ಹೊಸಕೋಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಸಿಹಿ ಹಂಚಿ,...

Know More

ಕುಂದಾಪುರ: ಕಾರ್ಯಕರ್ತರ ಹೋರಾಟದಿಂದ ಗೆಲುವು

13-May-2023 ಉಡುಪಿ

ಕಣ್ಣಿಗೆ ಕಾಣದ ಸಣ್ಣ ಸಣ್ಣ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಇದು ಒಪ್ಪಿಕೊಳ್ಳುವಂತ ವಿಷಯವಾಗಿದೆ. ಯಾವುದೇ ರೀತಿಯ ಹಣವು ಕೆಲಸ ಮಾಡಿಲ್ಲ ಯಾವುದೇ ರೀತಿಯ ಅಧಿಕಾರದ ಮದವು ಕೆಲಸ ಮಾಡಿಲ್ಲ,ಯಾರ ಅಂಹಕಾರವು ಕೆಲಸ ಮಾಡಿಲ್ಲ,ಕಾರ್ಯಕರ್ತರ ಹೋರಾಟ...

Know More

ಕುಂದಾಪುರ: ಸಂಸದ ಬಿ.ವೈ.ರಾಘವೇಂದ್ರ ಬೈಂದೂರು ಕ್ಷೇತ್ರದಲ್ಲಿ ಮತ ಬೇಟೆ

03-May-2023 ಉಡುಪಿ

ಬೈಂದೂರು ವಿಧಾನ ಸಭೆ ಕ್ಷೇತ್ರದ ಬೈಂದೂರು,ಉಪ್ಪುಂದ,ಬಿಜೂರು ಸೇರಿದಂತೆ ನಾನಾ ಭಾಗದಲ್ಲಿ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಮನೆ ಮನೆ ಭೇಟಿ ಮಾಡಿ ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ...

Know More

ನವಲಗುಂದ: ಶಂಕರಪಾಟೀಲ್ ಮುನೇನಕೊಪ್ಪಗೆ ಭರ್ಜರಿ ಸ್ಬಾಗತ

30-Apr-2023 ಹುಬ್ಬಳ್ಳಿ-ಧಾರವಾಡ

ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಭರ್ಜರಿ ಸ್ವಾಗತಿಸಿದರು. ಸಾವಿರಾರು ಕಾರ್ಯಕರ್ತರು ಅವರ ಪ್ರಚಾರಕ್ಕೆ ಸಾಥ ನೀಡಿದರು. ಕುರುಬ ಸಮಾಜದವರು ಕಂಬಳಿ ಹೋದಿಸಿ ಕಿರಿಮರಿ ನೀಡಿ...

Know More

ಬೈಂದೂರು ಬಿಜೆಪಿ ಮಂಡಲ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಭೆ

17-Apr-2023 ಉಡುಪಿ

ಮುಂಬರುವ ವಿಧಾನಸಭಾ ಚುನಾವಣೆಗೆ ಬೈಂದೂರು ಬಿಜೆಪಿ ಅಭ್ಯರ್ಥಿ ಪರ ಬಿಜೆಪಿ ಕಾರ್ಯಕರ್ತರು ಹೆಮ್ಮಾಡಿ ಜ್ಯುವೆಲ ಪಾರ್ಕ್ ಜಯಶ್ರೀ ಸಭಾಭವನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆಹೊಳೆ ಪರ ಕಾರ್ಯಕರ್ತರು ಬೆಂಬಲಿಸಿ ಜೈಕಾರ...

Know More

ಸುಳ್ಯ: ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನ

29-Mar-2023 ಮಂಗಳೂರು

ಕ್ಷೇತ್ರಕ್ಕೆ ಜಿ. ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ...

Know More

ಮೂಡಿಗೆರೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಹಠಾವೋ ಯಾತ್ರೆ

17-Mar-2023 ಚಿಕಮಗಳೂರು

ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ೧೨೦ ಪ್ಲಸ್ ಕನಸೊತ್ತಿರೋ ಬಿಜೆಪಿ ಶತಯಾಗತಾಯ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಹಾಲಿ ಶಾಸಕರ ವಿರುದ್ಧ...

Know More

ಮಂಗಳೂರು: ಸುಮತಿ ಹೆಗ್ಡೆ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು

16-Mar-2023 ಮಂಗಳೂರು

ಇಲ್ಲಿನ ಮಲ್ಲಿಕಟ್ಟೆಯ ಸುಮ ಸದನ ದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ ಕಾರ್ಯಕ್ರಮದಲ್ಲಿ ಸುಮಾರು ಹಲವಾರು  ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು  ಡಾ.‌ಸುಮತಿ ಎಸ್ ಹೆಗ್ಡೆ...

Know More

ಔರಾದ: ಪ್ರಭು ಚವ್ಹಾಣರನ್ನು ಸೋಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ- ಸಿದ್ದರಾಮಯ್ಯ

04-Feb-2023 ಬೀದರ್

ಬಿಜೆಪಿಯನ್ನು ಕಿತ್ತೆಸೆಯಬೇಕಾದರೆ, ಪ್ರಭು ಚವ್ಹಾಣ ರನ್ನು ಔರಾದ ಕ್ಷೇತ್ರದಿಂದ ತೆಗೆಯಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

Know More

ಮಡಿಕೇರಿ: ಪೊಲೀಸರಿಂದ ಏಕಪಕ್ಷೀಯ ವರ್ತನೆ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪ

21-Aug-2022 ಮಡಿಕೇರಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ಸಿಗರು ಘೋಷಣೆಗಳನ್ನು ಕೂಗಿದಾಗ ಕೆಲವು ಪೊಲೀಸ್ ಅಧಿಕಾರಿಗಳು ಏಕಪಕ್ಷೀಯವಾಗಿ ನಡೆದುಕೊಂಡು ನಮ್ಮ...

Know More

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ ಎಂದ ಡಿ.ಕೆ. ಶಿವಕುಮಾರ್

28-Jul-2022 ಬೆಂಗಳೂರು

ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ. ಸರ್ಕಾರವೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡಿದೆ. ಆ ಮೂಲಕ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ. ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು