ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅಡಿಯಲ್ಲಿ 2022-23ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಭಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ಕಿತ್ತೂರ ರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು...
Know MoreGet latest news karnataka updates on your email.