ಕಿವಿಹಣ್ಣು ಆರೋಗ್ಯಕ್ಕೆ ಹೇಗೆ ಉಪಕಾರಿಯೋ ಅದೇ ರೀತಿ ಸೌಂದರ್ಯ ವೃದ್ಧಿಗೂ ಸಹಕಾರಿ. ಸೌಂದರ್ಯದ ಬಗ್ಗೆ ಅತೀವ ಕಾಳಜಿ ಇರುವವರು ಈ ಕಿವಿಹಣ್ಣಿನ ಫೇಸ್ ಪ್ಯಾಕ್ ಟ್ರೈ ಮಾಡಿದರೆ ಉತ್ತಮ ರಿಸಲ್ಟ್ ಪಡೆಯಬಹುದು. ಕಿವಿಹಣ್ಣಿನ ತಿರುಳನ್ನು ಚೆನ್ನಾಗಿ ಕಿವುಚಿ ಇದಕ್ಕೆ ಸ್ವಲ್ಪ ಮೊಸರು ಮತ್ತು ಆಲಿವ್ ಎಣ್ಣೆಯನ್ನು ಮಿಶ್ರಣ...
Know MoreGet latest news karnataka updates on your email.