ನಗರದ ಕಂಕನಾಡಿ ನಾಗುರಿ ಬಳಿ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಮಾಡಲಾಗಿದೆ. ಕರಾವಳಿಯಲ್ಲಿ ಉಗ್ರರ ಸ್ಲೀಪರ್ ಸೆಲ್ಗಳು ಸಕ್ರಿಯವಾಗಿದ್ದು, ಆತಂಕದ ಹಿನ್ನೆಲೆಯಲ್ಲಿ ಬಿಗು ಭದ್ರತೆ ಮಾಡಲಾಗಿದೆ. ಶಾರೀಕ್ಗೆ ತೀವ್ರ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲೆಡೆ ಬಿಗು ಬಂದೋಬಸ್ತ್...
Know MoreGet latest news karnataka updates on your email.