News Karnataka Kannada
Friday, April 19 2024
Cricket
ಕುಡಿಯುವ ನೀರು

ಕುಡಿಯುವ ನೀರಿನ ತೆರಿಗೆ ಹೆಚ್ಚಳ: ಜನರಿಗೆ ವಾಟರ್ ಶಾಕ್

22-Dec-2023 ಬೆಂಗಳೂರು

ಜನರಿಗೆ ಕುಡಿಯುವ ನೀರು ದುಬಾರಿಯಾಗಲಿದ್ದು, ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ  ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್...

Know More

ಮಂಗಳೂರಿನಲ್ಲಿ ಕುಸಿಯುತ್ತಿದೆ ಮರಗಳ ಸಂಖ್ಯೆ

04-Dec-2023 ಮಂಗಳೂರು

ಹೆಚ್ಚುತ್ತಿರುವ ತಾಪಮಾನ. ಇದರಿಂದಾಗಿ ಕುಡಿಯುವ ನೀರಿಗೂ ಹಾಹಾಕಾರ ಇದಕ್ಕೆ ಮೂಲ ಕಾರಣ ಅರಣ್ಯ ನಾಶ. ಮಂಗಳೂರಿನಲ್ಲೂ ಬಿಸಿಲ ಝಳ ಏರುತ್ತಿದೆ.  ಮರಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ಹಾಗಾದರೆ ಮಂಗಳೂರಿನಲ್ಲಿ ಎಷ್ಟು ಪ್ರಮಾಣದ ಅರಣ್ಯವಿದೆ...

Know More

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಿ: ಪ್ರತಾಪ್ ಸಿಂಹ

29-Nov-2023 ಮಡಿಕೇರಿ

ಈ ಬಾರಿ ಬರ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಸದರಾದ ಪ್ರತಾಪ್ ಸಿಂಹ ಅವರು...

Know More

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

20-Nov-2023 ವಿಜಯಪುರ

ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

Know More

ನಾಳೆಯಿಂದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

28-Oct-2023 ಬೆಂಗಳೂರು

ರಾಜ್ಯದಲ್ಲಿ ಮುಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕುಡಿಯುವ ನೀರಿಗೂ ತತ್ವಾರವಿದೆ. ಈ ನಡುವೆ ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ ಅಬ್ಬರದಿಂದ ಮತ್ತೊಮ್ಮೆ ಮಳೆ...

Know More

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ 78 ಲಕ್ಷ ಕುಟುಂಬಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ

25-Oct-2023 ಕಾಸರಗೋಡು

ರಾಜ್ಯದ ಗ್ರಾಮೀಣ ಪ್ರದೇಶದ 78 ಲಕ್ಷ ಕುಟುಂಬ ಗಳಿಗೆ. ಕುಡಿಯುವ ನೀರು ಒದಗಿಸುವುದು ರಾಜ್ಯ ಸರಕಾರದ ಗುರಿ ಎಂದು ಕೇರಳ ನೀರಾವರಿ ಸಚಿವ ರೋಶಿ ಅಗಷ್ಟಿನ್...

Know More

ಶುದ್ಧ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ: ಚಟ್ನಳ್ಳಿ ಪಿಡಿಒ ಅಮಾನತು

31-Jul-2023 ಬೀದರ್

ಶುದ್ಧ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ತಾಲ್ಲೂಕಿನ ಚಟ್ನಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೇವಪ್ಪ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಭಾನುವಾರ...

Know More

ಕಡಬ: ರಸ್ತೆ ಸಮಸ್ಯೆ, ಸ್ಥಳಕ್ಕೆ ಭಾಗೀರಥಿ ಮುರುಳ್ಯ ಭೇಟಿ

19-Jun-2023 ಮಂಗಳೂರು

ತಾಲೂಕು ಪಂಚಾಯತ್ ಬಳಿಯ ರಸ್ತೆ ಮತ್ತು ಪಟ್ಟಣ ಪಂಚಾಯತ್ ಬಳಿಯ ಕುಡಿಯುವ ನೀರಿನ ಸಮಸ್ಯೆಯ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಸ್ಥಳೀಯರಿಂದ ಸಮಸ್ಯೆಯ ಮಾಹಿತಿಯನ್ನು ಪಡೆದುಕೊಂಡು ಸ್ಥಳವನ್ನು ವೀಕ್ಷಿಸಿದರು....

Know More

ಕುಂದಾಪುರ: ಕುಡಿಯುವ ನೀರಿನ ಪೂರೈಕೆ ಮಾಡಲು ಸೂಕ್ತ ಕ್ರಮ – ಶಾಸಕ ಕಿರಣ್ ಕುಮಾರ್ ಕೊಡ್ಗಿ

04-Jun-2023 ಉಡುಪಿ

ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ತಲೆ ದೋರಿದ ಕುಡಿಯುವ ನೀರಿನ ಸಮಸ್ಯೆಯನ್ನು ಸೂಕ್ತವಾದ ರೀತಿಯಲ್ಲಿ ಬಗೆಹರಿಸುವಂತೆ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ನೀರು...

Know More

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಶಾಲೆಗಳ ಆರಂಭ ಮುಂದೂಡಲು ಯಶ್ ಪಾಲ್ ಸುವರ್ಣ ಮನವಿ

26-May-2023 ಉಡುಪಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿ ಪ್ರದೇಶ ಹಾಗೂ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆರಂಭವನ್ನು 1 ವಾರಗಳ ಮುಂದೂಡುವಂತೆ ಮುಖ್ಯ...

Know More

ಬೆಳ್ತಂಗಡಿ: .ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಗಂಭೀರ ಸಮಸ್ಯೆ ಇದೆ -ಪ್ರತಾಪಸಿಂಹ ನಾಯಕ್

20-May-2023 ಮಂಗಳೂರು

ದ.ಕ‌.ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಗಂಭೀರ ಸಮಸ್ಯೆ ಇರುವುದರಿಂದ ಶಾಲಾ- ಕಾಲೇಜುಗಳ ಆರಂಭದ ದಿನಾಂಕವನ್ನು ಪುನರ್‌ಪರಿಶೀಲನೆ ಮಾಡಿದರೆ ಉತ್ತಮ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ...

Know More

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಉಲ್ಬಣ, ಟ್ಯಾಂಕರ್ ನೀರು ಪೂರೈಸುವಂತೆ ಆಗ್ರಹ

17-May-2023 ಉಡುಪಿ

ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಬಹುತೇಕ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಅಭಾವ...

Know More

ಮಂಗಳೂರು: ಮರವೂರು ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ , ಸದ್ಯಕ್ಕಿಲ್ಲ ಕುಡಿಯುವ ನೀರಿನ ಸಮಸ್ಯೆ

24-Apr-2023 ಮಂಗಳೂರು

ಈ ಬಾರಿಯ ಎಲ್ಲೆಡೆ ಕುಡಿಯುವ ನೀರಿಗೆ ತತ್ವಾರ ಉಂಟಾಗುತ್ತಿದ್ದು, ಅಲ್ಲಲ್ಲಿ ಅಣೆಕಟ್ಟುಗಳು ಬರಿದಾಗುತ್ತಿವೆ. ಆದರೆ ಬಜಪೆ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮರವೂರಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಣೆಕಟ್ಟಿನಲ್ಲಿ...

Know More

ಕುಡಿಯುವ ನೀರು ಪೂರೈಕೆಯಲ್ಲಿ ಬೀದರ್ ನಗರಕ್ಕೆ ಮಹತ್ತರ ಮೈಲಿಗಲ್ಲು

22-Mar-2023 ಬೀದರ್

ಕಾರಂಜಾ ಆಣೆಕಟ್ಟಿನಿಂದ ಬೀದರ ನಗರಕ್ಕೆ ನೀರು ಸರಬರಾಜು ಸಾಮರ್ಥ್ಯವನ್ನು ಪ್ರಸ್ತುತವಿರುವ 28 ಎಮ್.ಎಲ್.ಡಿ (ದಿನಕ್ಕೆ ಮಿಲಿಯನ್ ಲೀಟರ್) ಯಿಂದ 44 ಎಮ್.ಎಲ್.ಡಿಗೆ ಹೆಚ್ಚಿಸಲಾಗಿದೆ. ವಾಸ್ತವವಾಗಿ ಇದು ನಿಗದಿಪಡಿಸಿದ ಗುರಿ 42 ಎಮ್.ಎಲ್.ಡಿ.ಗಿಂತ...

Know More

ಕುಂದಾಪುರ: ಕುಡಿಯುವ ನೀರಿಗಾಗಿ ಜನರಿಂದ ಪಂಚಾಯಿತಿ ಕಛೇರಿ ಒಳಗೆ ಧರಣಿ

24-Feb-2023 ಉಡುಪಿ

ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್, ವ್ಯಾಪ್ತಿಯ ಬೆಣ್ಗೇರಿ ಭಾಗದಲ್ಲಿ ಶಾಸಕರ ಅನುದಾನದ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ‌ ಕೆಲಸ ಕಳೆದ ಎರಡು ತಿಂಗಳುಗಳಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು