ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ "ಕುಡ್ಲ ಕಬಡ್ಡಿ-2023" ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ...
Know MoreGet latest news karnataka updates on your email.