ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಎಸ್ಡಿಎಲ್ ಸಂಸ್ಥೆಗೆ ರಾಸಾಯನಿಕ ಪೂರೈಕೆ ಸಂಬಂಧಿಸಿ ಗುತ್ತಿಗೆದಾರರದಿಂದ ಲಂಚ ಸ್ವೀಕರಿಸುವ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷ ಅವರ ಪುತ್ರ ಪ್ರಶಾಂತ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ 40 ಲಕ್ಷ ರೂ.ಗಳನ್ನು ವಶಪಡಿಸಿಕೊಂಡ ಪ್ರಕರಣ ಹಿನ್ನಲೆಯಲ್ಲಿ ಸಿಎಂ ಸೂಚನೆಯಂತೆ ಮಾಡಾಳ್ ರಾಜೀನಾಮೆ...
Know MoreGet latest news karnataka updates on your email.