ನವೆಂಬರ್ 29 ರಂದು ನವದೆಹಲಿಗೆ ತೆರಳಲಿದ್ದು, ಹಿರಿಯ ವಕೀಲರಾದ ಶ್ರೀ ಮುಕುಲ್ ರೋಹಟಗಿಯವರನ್ನು ಭೇಟಿಯಾಗಲಿದ್ದು, ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Know MoreGet latest news karnataka updates on your email.