ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಿ.ಎಸ್. ನಾಗಭೂಷಣ ವಿಧಿವಶರಾಗಿದ್ದಾರೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ತಿಮ್ಮಸಂದ್ರದವರಾದ ನಾಗಭೂಷಣ 30 ವರ್ಷಗಳ ಕಾಲ ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಬಳಿಕ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...
Know MoreGet latest news karnataka updates on your email.