ಬಯಾಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಬಯೋಲಾಜಿಕಲ್ ಇ ಲಿಮಿಟೆಡ್ ಸೋಮವಾರ ತನ್ನ ಕೊರೋನ ವೈರಸ್ ಲಸಿಕೆ ಕಾರ್ಬೆವಾಕ್ಸ್ ಭಾರತದಲ್ಲಿ 12 ರಿಂದ 18 ವರ್ಷ ವಯಸ್ಸಿನ ಮಕ್ಕಳಲ್ಲಿ ಬಳಸಲು ತುರ್ತು ಬಳಕೆಯ ಅನುಮೋದನೆಯನ್ನು ಪಡೆದಿದೆ ಎಂದು ಹೇಳಿದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈಗಾಗಲೇ ಕೊರ್ಬೆವ್ಯಾಕ್ಸ್ ಅನ್ನು...
Know MoreGet latest news karnataka updates on your email.