ಮಂಕಿ ಪಾಕ್ಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಗಳ ಮೇಲೂ ಹದ್ದಿನಕಣ್ಣಿರಿಸಲಾಗಿದೆ. ಈ ಬಗ್ಗೆ ಖುದ್ದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, ವಿಮಾನ ನಿಲ್ದಾಣ ಹೊಂದಿರುವ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಯಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲಾಗಿದೆ...
Know MoreGet latest news karnataka updates on your email.