ಶ್ರೀಮಂತರನ್ನು, ಕೈಗಾರಿಕೋದ್ಯಮಿಗಳನ್ನು ಜೋಪಾನ ಮಾಡುವುದಕ್ಕಷ್ಟೇ ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ಸೀಮಿತವಾಗಿದ್ದು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿ ಕಂಪೆನಿಗಳಿಗೆ ಮಾರಿದೆ. ಎಲ್ಐಸಿ, ಬ್ಯಾಂಕ್ನಂತಹ ಸೇವಾ ಸಂಸ್ಥೆಗಳು ಕೂಡ ಶ್ರೀಮಂತ ಉದ್ಯಮಿಗಳ ಕೈ ಸೇರುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್...
Know Moreರಾಜ್ಯ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ ಎಂದು ನೂತನ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ...
Know MoreGet latest news karnataka updates on your email.