ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇಂದು (ಫೆ.10, ಶುಕ್ರವಾರ) ಚಾಲನೆ...
Know MoreGet latest news karnataka updates on your email.