ಇನ್ಫೋಸಿಸ್ ಕಂಪನಿ ಹೆಸರಿನಲ್ಲಿ ಕರೆ ಮಾಡಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯಯೊಬ್ಬರನ್ನು ನಂಬಿಸಿ ₹4.32 ಲಕ್ಷ ಪಡೆದು ವಂಚಿಸಲಾಗಿದೆ. ಗೊರಗುಂಟೆ ಪಾಳ್ಯದ ಎಂ.ವಿನಿತ್(24) ಎಂಬುವವರು ಸೈಬರ್ ಚೋರರಿಂದ ವಂಚನೆಗೆ ಒಳಗಾಗಿದ್ದಾರೆ. ಇವರು ನೀಡಿದ ದೂರಿನ ಮೇರೆಗೆ ಉತ್ತರ ಸಿಇಎನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸೈಬರ್ ಕಳ್ಳನ ಪತ್ತೆಗೆ ಬಲೆ...
Know MoreGet latest news karnataka updates on your email.