ವಿಜಯಪುರ ಜಿಲ್ಲೆಯು ಮಾರ್ಚ್-2022 ಮಾಸಿಕದಲ್ಲಿ ಅತಿ ಹೆಚ್ಚು ನಾಗರಿಕರಿಗೆ ಗ್ರಾಮ ಒನ್ ಕೇಂದ್ರಗಳಿಂದ ಸೇವೆಯನ್ನು ಒದಗಿಸುವ ಮೂಲಕ ವಿಶಿಷ್ಟ ಸಾಧನೆಗೈದಿರುವುದನ್ನು ಪರಿಗಣಿಸಿ, ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಪ್ರಶಂಸನಾ ಪತ್ರ...
Know MoreGet latest news karnataka updates on your email.