ತಾಲೂಕಿನ ಕಡಿರುದ್ಯಾವರ ಗ್ರಾ.ಪಂ.ವ್ಯಾಪ್ತಿಯ ಮೈಂದಡ್ಕ ಎಂಬಲ್ಲಿ ಘನ ತ್ಯಾಜ್ಯ ಘಟಕಕ್ಕೆ ನಿಗದಿಯಾದ ಜಾಗ ಅತಿಕ್ರಮಣವಾಗಿದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗ್ರಾ.ಪಂ.ಅಧ್ಯಕ್ಷ ಹಾಗೂ ಪಿಡಿಒ ಅವರು ತಹಸೀಲ್ದಾರ್ ಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮಹೇಶ್ ಜೆ. ಹಾಗೂ ಅವರ ತಂಡ ಗುರುವಾರ ಗುರುವಾರ ಭೇಟಿ ನೀಡಿ ಪರಿಶೀಲನೆ...
Know MoreGet latest news karnataka updates on your email.