News Karnataka Kannada
Saturday, April 20 2024
Cricket
ಚಾಮರಾಜನಗರ

ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು

18-Apr-2024 ಚಾಮರಾಜನಗರ

ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ...

Know More

ವಿದ್ಯುತ್ ತಂತಿ ತಗುಲಿ ಮೇವು ಸಾಗಿಸುತ್ತಿದ್ದ ಲಾರಿ ಸುಟ್ಟು ಭಸ್ಮ

17-Apr-2024 ಚಾಮರಾಜನಗರ

ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯಹಟ್ಟಿ ಹಾಗೂ ಪಳನಿಮೇಡು ಮಾರ್ಗ ಮಧ್ಯೆ ಗೋಶಾಲೆಗೆ ಮೇವು ತುಂಬಿಕೊಂಡು ತೆರುಳುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ...

Know More

ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ

14-Apr-2024 ಚಾಮರಾಜನಗರ

ಗಡಿಜಿಲ್ಲೆ ಚಾಮರಾಜನಗರ ಸಮೀಪದ ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆಯೊಂದು ನುಗ್ಗಿ ದಾಳಿ ನಡೆಸುವ ಪ್ರಯತ್ನಕ್ಕೆ ಮುಂದಾದ ಘಟನೆ ನಡೆದಿದ್ದು ಕರ್ತವ್ಯ ನಿರತ ಸಿಬ್ಬಂದಿಗಳ ಸದ್ದಿಗೆ ಆನೆ ಸ್ಥಳದಿಂದ...

Know More

ಪ್ರಚಾರದ ವೇಳೆ ಮಕ್ಕಳ ಬಳಕೆ ಆರೋಪದ ಮೇಲೆ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಎಫ್ಐಆರ್

13-Apr-2024 ಚಾಮರಾಜನಗರ

ಕೈ ಅಭ್ಯರ್ಥಿ ಸುನಿಲ್ ಬೋಸ್ ಪರ ಪ್ರಚಾರ ಮಾಡುವ ವೇಳೆ ಮಕ್ಕಳನ್ನ ಬಳಕೆ ಮಾಡಿದ ಆರೋಪದ ಹಿನ್ನೆಲೆ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಎಫ್ಎಸ್ ಟಿ ತಂಡ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್...

Know More

ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ : ಸಚಿವ ಮುನಿಯಪ್ಪ

12-Apr-2024 ಚಾಮರಾಜನಗರ

ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ...

Know More

ಕಾಂಗ್ರೇಸ್ ಅಡ್ಡದಾರಿ ಹಿಡಿದಿದೆ, ಮತದಾರರೇ ತಕ್ಕ ಉತ್ತರ ನೀಡುತ್ತಾರೆ: ಬಿ.ವೈ.ವಿಜೇಂದ್ರ

11-Apr-2024 ಚಾಮರಾಜನಗರ

ಬೆಂಗಳೂರು ಗ್ರಾಮಾಂತರ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದಲ್ಲಿ ಮಾತನಾಡಿದ ಬಿ.ವೈ.ವಿಜೇಂದ್ರ ಕಾಂಗ್ರೆಸ್ಸಿಗರು ಹತಾಶೆಯಿಂದ ಈ ರೀತಿ ಕೆಲಸಕ್ಕೆ ಮುಂದಾಗಿದ್ದಾರೆ ಇದಕ್ಕೆ ಜನರು ತಕ್ಕ ಉತ್ತರ ಕೊಡ್ತಾರೆ...

Know More

ಕೊಳ್ಳೇಗಾಲ: ನೀರು, ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

06-Apr-2024 ಚಾಮರಾಜನಗರ

ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಕೊಳ್ಳೇಗಾಲದಲ್ಲಿ ಪ್ರತಿಭಟನೆ...

Know More

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನ ಸುನೀಲ್ ಬೋಸ್ ನಾಮಿನೇಷನ್ ಡೇಟ್ ಫಿಕ್ಸ್ ..

27-Mar-2024 ಚಾಮರಾಜನಗರ

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ...

Know More

ತೋಟಕ್ಕೆ ನುಗ್ಗಿದ ಕಾಡಾನೆಗಳು: ರೈತರು ಕಂಗಾಲು

16-Mar-2024 ಚಾಮರಾಜನಗರ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ಹೊಸೂರು ಗ್ರಾಮದಲ್ಲಿ ಹಾಡಹಗಲೇ ಕಾಡಾನೆಗಳು ಕಬ್ಬು-ಬಾಳೆ ತೋಟಕ್ಕೆ ನುಗ್ಗಿದ್ದು, ರೈತರು ಕಂಗಾಲಾಗಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದಲ್ಲಿ...

Know More

ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್

05-Mar-2024 ಚಾಮರಾಜನಗರ

ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ ಬಾಲ ನ್ಯಾಯ ಮಂಡಳಿ ಕ್ಲೀನ್​ಚಿಟ್ ನೀಡಿದೆ. ಪಾಲಾರ್ ಬಾಂಬ್ ಸ್ಫೋಟದ ಆರೋಪಿಯೂ ಆಗಿದ್ದ ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಬಾಲ...

Know More

ಕಾವೇರಿ ನದಿ ತೀರದಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಾಲೂರುಶ್ರೀ

03-Mar-2024 ಚಾಮರಾಜನಗರ

ಪಾದಯಾತ್ರೆ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ರಾಮನಗರ ಜಿಲ್ಲೆಯ ಕನಕಪುರದ ಸಂಗಮ ಕ್ಷೇತ್ರದ ಕಾವೇರಿ ನದಿ ತೀರದಲ್ಲಿ ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿ ದರ್ಶನಾರ್ಶೀವಾದ ನೀಡಿದರಲ್ಲದೆ, ಭಕ್ತರೊಂದಿಗೆ ನದಿ ದಾಟಿ ಅಲ್ಲಿನ ವ್ಯವಸ್ಥೆಯನ್ನು...

Know More

ಚಾಮರಾಜನಗರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

03-Mar-2024 ಚಾಮರಾಜನಗರ

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು ಅರ್ಜಿದಾರರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾಗರಾಜು ಎಂಬುವರು ಲೋಕಾಯುಕ್ತ...

Know More

ನಾಗಮಲೆ ಚಾರಣಕ್ಕೆ ಷರತ್ತುಬದ್ದ ಅನುಮತಿ; ಮಹಾಶಿವರಾತ್ರಿ ಜಾತ್ರಾ ಪ್ರಯುಕ್ತ ನಿಯಮದಲ್ಲಿ ಬದಲಾವಣೆ

02-Mar-2024 ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಚಾರಣಕ್ಕೆ ಹೇರಲಾಗಿದ್ದ ನಿಷೇಧವನ್ನ ನಾಳೆಯಿಂದ 7 ದಿನಗಳ ಕಾಲ ತೆರವುಗೊಳಿಸಿ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಮಹಾಶಿವರಾತ್ರಿ ಹಬ್ಬದ ನಿಮಿತ್ತ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಅರಣ್ಯ...

Know More

ಚಾಮರಾಜನಗರ: ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಚಾಲಕ ಸಾವು

01-Mar-2024 ಚಾಮರಾಜನಗರ

ತಮಿಳುನಾಡಿನಿಂದ ಮೈಸೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಪೊಲೀಸ್ ಕ್ವಾಟ್ರಸ್ ಬಳಿಯ ಹುಲುಸುಗುಡ್ಡೆ ಬಳಿ ಶುಕ್ರವಾರ ಬೆಳಗ್ಗೆ 9 ಸಮಯದಲ್ಲಿ ಸಂಭವಿಸಿದೆ, ಚಾಲಕ ಲಾರಿಯಡಿಯಲ್ಲಿ ಸಿಲುಕಿ...

Know More

ವಾಹನ ನಿಲುಗಡೆ ಮಾಡುವಾಗ ಅವಘಡ: ಬಾಲಕಿ ಸಾವು

25-Feb-2024 ಚಾಮರಾಜನಗರ

ವಾಹನ ನಿಲುಗಡೆ ಮಾಡುವಾಗ ಅವಘಡ ಸಂಭವಿಸಿ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮದ್ಯಾಹ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು