ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರ್ ಮತ್ತೆ ಸುದ್ದಿಯಲ್ಲಿದ್ದಾರೆ. ಗಂಡನ ವಿರುದ್ಧ ಚೈತ್ರಾ ಕೊಟ್ಟೂರ್,ಅತ್ಯಾಚಾರದ ದೂರು ದಾಖಲಿಸಿದ್ದಾರೆ.ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ನಟಿ ದೂರು ನೀಡಿದ್ದಾರೆ. ಲಾಕ್ ಡೌನ್ ವೇಳೆ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ನನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ, ಲೈಂಗಿಕವಾಗಿ ನನ್ನನ್ನು ಬಳಸಿಕೊಂಡು, ನಂತರ ಮದುವೆ...
Know MoreGet latest news karnataka updates on your email.