ಶಂಕರಘಟ್ಟ, ಅ. 23 : ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್...
Know MoreGet latest news karnataka updates on your email.