ಗೂಂಡಾ ಕಾಯ್ದೆ ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜಿಆರ್ ಲೋಬೊ...
Know MoreGet latest news karnataka updates on your email.