News Karnataka Kannada
Friday, March 29 2024
Cricket
ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ನೀರು ಪೋಲಾಗದಂತೆ ಎಚ್ಚರ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

28-Mar-2024 ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕುಡಿಯುವವ ನೀರಿಗೆ ಯಾವುದೇ ತೊಂದರೆ ಇಲ್ಲ, ರೇಷನಿಂಗ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಬಂದಿಲ್ಲ, ಆದರೆ, ಜನರು ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಅವರು ಕರೆ...

Know More

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ: ಮಲ್ಲೈ ಮುಗಿಲನ್

14-Mar-2024 ಮಂಗಳೂರು

ಮಣ್ಣು, ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...

Know More

ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ

29-Feb-2024 ಮಂಗಳೂರು

2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಕಟ್ಟುನಿಟ್ಟಿನ ಸೂಚನೆ...

Know More

ಸಾರ್ವಜನಿಕರಿಗೆ ಸಕಾಲಕ್ಕೆ ಸರ್ಕಾರದ ಸೇವೆ ಒದಗಿಸಿ: ಜಿಲ್ಲಾಧಿಕಾರಿ

23-Feb-2024 ಕಲಬುರಗಿ

ಪ್ರತಿಯೊಬ್ಬರಿಗೆ ಸರ್ಕಾರದ ಸೇವೆಗಳು ಸಕಾಲಕ್ಕೆ ಸಿಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಹಾಗೂ ಸಾಮಾನ್ಯ ಜನರಿಗೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸುವುದು ಬಹಳ ಮುಖ್ಯ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್...

Know More

ಸ್ವಯಂ ಪ್ರೇರಣೆಯಿಂದ ನಿಯಮಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

14-Feb-2024 ಹುಬ್ಬಳ್ಳಿ-ಧಾರವಾಡ

ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಜೀವದೊಂದಿಗೆ ಇತರರ ಜೀವವನ್ನು ಕಾಪಾಡಬೇಕು. ಪ್ರತಿಯೋಬ್ಬರು ಸ್ವಯಂ ಪ್ರೇರಣೆಯಿಂದ ನಿಯಮಗಳನ್ನು ಪಾಲಿಸುವುದರಿಂದ ಸುರಕ್ಷಿತ ಸಂಚಾರ ಸಾದ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು...

Know More

ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

28-Jan-2024 ಹುಬ್ಬಳ್ಳಿ-ಧಾರವಾಡ

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದಿವ್ಯಪ್ರಭು ಜಿ.ಆರ್.ಜೆ ಅವರು ಅಧಿಕಾರ...

Know More

ಆಯುರ್ವೇದ ವೈದ್ಯರಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಿ

22-Dec-2023 ಉಡುಪಿ

ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ ಘಟಕದ ವತಿಯಿಂದ...

Know More

ಸಕಾಲ ಅರ್ಜಿ ವಿಲೇವಾರಿ: ಕಲಬುರಗಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

01-Dec-2023 ಕಲಬುರಗಿ

"ನವೆಂಬರ್ 2023ರ ಮಾಸಿಕದಲ್ಲಿ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ" ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್...

Know More

ಕೊರಗಜ್ಜನ ಗುಡಿ ವಿವಾದ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

15-Nov-2023 ಮಂಗಳೂರು

ಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಕೊರಗಜ್ಜನ ಗುಡಿಗಾಗಿ ಗ್ರಾಮಸ್ಥರು ಮತ್ತು ಕುಟುಂಬಸ್ಥರ ತೀವ್ರ ತಿಕ್ಕಾಟ...

Know More

ಹಾಸನಾಂಬೆ ಉತ್ಸವಕ್ಕೆ ತೆರೆ: ಮುಂದಿನ ವರ್ಷ ದರ್ಶನೋತ್ಸವಕ್ಕೆ ದಿನಾಂಕ ಫಿಕ್ಸ್

15-Nov-2023 ಹಾಸನ

ಪ್ರಸಕ್ತ ವರ್ಷ ಶಕ್ತಿದೇವತೆ ಹಾಸನಾಂಬೆ ಉತ್ಸವ ಸಂಪನ್ನಗೊಂಡಿದೆ. ನವೆಂಬರ್ 2ರಿಂದ 14 ದಿನಗಳ ಕಾಲನಡೆದ ಹಾಸನಾಂಬೆ ಉತ್ಸವಕ್ಕೆ ಇಂದು(ನ.15) ವಿದ್ಯುಕ್ತವಾಗಿ ತೆರೆ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾಧಿಕಾರಿ ಸೇರಿದಂತೆ ಹಲವರ ಸಮ್ಮುಖದಲ್ಲಿ...

Know More

ಧಾರವಾಡದಲ್ಲಿ ಮನೆಗಳ ಏಕಾಏಕಿ ತೆರವು ವಿರೋಧಿಸಿ ಪ್ರತಿಭಟನೆ

02-Nov-2023 ಹುಬ್ಬಳ್ಳಿ-ಧಾರವಾಡ

ದೌರ್ಜನ್ಯದಿಂದ ಮನೆ ತೆರವು ಮಾಡುತ್ತಿರುವ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮನಗರ ಬಡಾವಣೆಯ ಜನರು ಪ್ರತಿಭಟನೆ...

Know More

ಬೀದರ್‌: ಜಿಲ್ಲೆಯಲ್ಲಿ 17 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

01-Nov-2023 ಬೀದರ್

ಸಾಹಿತ್ಯ, ಕಲೆ, ಪತ್ರಿಕಾ ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ...

Know More

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

27-Oct-2023 ಚಿಕಮಗಳೂರು

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ...

Know More

ಹೆಚ್ಚು ಶಬ್ದ ಉಂಟುಮಾಡುವ ಸುಡುಮದ್ದುಗಳ ಬಳಕೆ ನಿಷೇಧ: ಜಿಲ್ಲಾಧಿಕಾರಿ

19-Oct-2023 ಉಡುಪಿ

ಕೇಂದ್ರ ಸರ್ಕಾರವು ಜೋಡಿಸಲಾದ ಸುಡುಮದ್ದುಗಳನ್ನೊಳಗೊಂಡ (ಗಾರ್ಲ್ಯಾಂಡ್) 125 ಡಿ.ಬಿ (ಎ1) ಗಿಂತ ಹೆಚ್ಚು ಮಟ್ಟದಲ್ಲಿ ಶಬ್ದವನ್ನು ಉಂಟು ಮಾಡುವ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿದ್ದು, ಇಂತಹ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ...

Know More

ಬೇಲಿಯೇ ಎದ್ದು ಹೊಲ ಮೇಯ್ದರೆ: ಪಾರ್ಕ್‌ನಲ್ಲಿ ಅನಧಿಕೃತ ಪಾರ್ಕಿಂಗ್‌

16-Oct-2023 ಮೈಸೂರು

ಮೈಸೂರಿನ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿ ಎಡಭಾಗದಲ್ಲಿ ಇರುವ ಉದ್ಯಾನವನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿರುವುದು ಅಕ್ಷಮ್ಯ ಅಪರಾಧ ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು